Viral Video : ಸ್ಟೇಜ್ ಮೇಲೆ ಅಕ್ಕನ ಗಂಡನಿಗೆ Kiss ಕೊಟ್ಟ ತಂಗಿ!
ಮದುವೆಯೆಂದರೆ ಅಲ್ಲಿ ಖುಷಿ, ಸಂಭ್ರಮವೆಲ್ಲ ಮಾಮೂಲಿ. ಅದೇ ಖುಷಿಯಲ್ಲಿ ಯಾರಾದರೂ ಒಬ್ಬ ಹೆಣ್ಣು ಮಗಳು ಓಡಿ ಬಂದು ಮದುಮಗನಿಗೇ ಮುತ್ತು ಕೊಟ್ಟುಬಿಟ್ಟರೆ? ಹೌದು. ಇಂತದ್ದೊಂದು ಘಟನೆ ನಿಜವಾಗಿಯೂ ನಡೆದಿದೆ.
ವೈರಲ್ ವಿಡಿಯೋ : ಮದುವೆಯೆಂದರೆ ಅಲ್ಲಿ ಖುಷಿ, ಸಂಭ್ರಮವೆಲ್ಲ ಮಾಮೂಲಿ. ಅದೇ ಖುಷಿಯಲ್ಲಿ ಯಾರಾದರೂ ಒಬ್ಬ ಹೆಣ್ಣು ಮಗಳು ಓಡಿ ಬಂದು ಮದುಮಗನಿಗೇ ಮುತ್ತು ಕೊಟ್ಟುಬಿಟ್ಟರೆ? ಹೌದು. ಇಂತದ್ದೊಂದು ಘಟನೆ ನಿಜವಾಗಿಯೂ ನಡೆದಿದೆ.
ಅಲ್ಲೊಂದು ಮದುವೆ(Wedding) ನಡೆಯುತ್ತಿತ್ತು. ನದ ದಂಪತಿಯನ್ನು ವೇದಿಕೆಯಲ್ಲಿ ಕೂರಿಸಿ ಕುಟುಂಬಸ್ಥರು ಅವರೊಂದಿಗೆ ಫೋಟೋ ತೆಗೆಸಿಕೊಳ್ಳುವ ಸಂಭ್ರಮದಲ್ಲಿದ್ದರು. ಈ ವೇಳೆ ಫೋಟೋಕ್ಕೆಂದು ದಂಪತಿ ಜತೆ ಕುಳಿತಿದ್ದ ವಧುವಿನ ತಂಗಿ ಒಮ್ಮೆಲೆ ಬಗ್ಗಿ ವರನಿಗೆ ಮುತ್ತು ಕೊಟ್ಟಿದ್ದಾಳೆ. ಇದ್ದಕ್ಕಿದ್ದಂತೆ ನಾದಿನಿ ಈ ರೀತಿ ಮುತ್ತು ಕೊಡುತ್ತಿರುವುದನ್ನು ತಪ್ಪಿಸಿಕೊಳ್ಳಲು ವರ ಪ್ರಯತ್ನವನ್ನೂ ಮಾಡಿದ್ದಾನೆ. ಈ ಪ್ರಯತ್ನದಲ್ಲಿ ವರನ ಪೇಟ ಜಾರಿ ಬಿದ್ದಿದೆಯೇ ಹೊರೆತು ಮುತ್ತಿನಿಂದ ತಪ್ಪಿಸಿಕೊಳ್ಳಲು ಆಗಿಲ್ಲ.
ಇದನ್ನೂ ಓದಿ : Delhi Unlock : ದೆಹಲಿಯಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ
ಈ ನಾದಿನಿ ಮುತ್ತಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್(viral video) ಆಗಿದೆ. ಇದು ಎಲ್ಲಿ ಯಾವಾಗ ನಡೆದ ಮದುವೆ? ನಾದನಿ ಈ ರೀತಿ ಮಾಡುವುದಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಮಾಹಿತಿಯಿಲ್ಲ.
ಇದನ್ನೂ ಓದಿ : Covid-19 ನ ಸಂಭಾವ್ಯ ಮೂರನೇ ಅಲೆ ಮಕ್ಕಳ ಮೇಲೆ ಎಷ್ಟು ಪರಿಣಾಮ ಬೀರಲಿದೆ, ತಜ್ಞರು ಹೇಳಿದ್ದೇನು?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.