ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಕೊಹ್ಲಿಗೆ ಪಂದ್ಯದ ಶೇ 20 ರಷ್ಟು ದಂಡ
ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.12 ಅನ್ನು ಕೊಹ್ಲಿ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಮೆಲ್ಬೋರ್ನ್: ಮೆಲ್ಬೋರ್ನ್‌ನಲ್ಲಿ ಗುರುವಾರ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ನ ಮೊದಲ ದಿನದಂದು ಐಸಿಸಿ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಐಸಿಸಿ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಿದೆ.
ಪಂದ್ಯದ ವೇಳೆ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.12 ಅನ್ನು ಕೊಹ್ಲಿ ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ನೀತಿ ಸಂಹಿತೆ ಪ್ರಕಾರ "ಆಟಗಾರ, ಆಟಗಾರರ ಬೆಂಬಲ ಸಿಬ್ಬಂದಿ, ಅಂಪೈರ್, ಮ್ಯಾಚ್ ರೆಫರಿ ಅಥವಾ ಇತರ ಯಾವುದೇ ವ್ಯಕ್ತಿಯೊಂದಿಗೆ ( ವೀಕ್ಷಕ ಸೇರಿದಂತೆ) ಪಂದ್ಯದ ವೇಳೆ ಅನುಚಿತವಾಗಿ ವರ್ತಿಸಿದರೆ ಮೊದಲ ಹಂತದ ಉಲ್ಲಂಘನೆ ಎಂದು ಅವರ ಮೇಲೆ ಐಸಿಸಿ ದಂಡ ವಿಧಿಸುತ್ತದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.