ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಭಾನುವಾರ (ಜನವರಿ 2, 2022) ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯದ ( Major Dhyan Chand Sports University) ಶಂಕುಸ್ಥಾಪನೆ ಮಾಡಿದರು.


COMMERCIAL BREAK
SCROLL TO CONTINUE READING

ವಿಶ್ವವಿದ್ಯಾನಿಲಯವನ್ನು ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಧಾನ ಪಟ್ಟಣದ ಸಾಲಾವಾ ಮತ್ತು ಕೈಲಿ ಗ್ರಾಮಗಳಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. 


ಪ್ರಧಾನಮಂತ್ರಿ ಅವರು ಕ್ರೀಡಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದ ನಂತರ ಜಿಮ್‌ಗೆ (Gym) ಭೀತಿ ನೀಡಿದ್ದರು. ಈ ವೇಳೆ 'ಫಿಟ್ ಇಂಡಿಯಾ' (fit India) ಸಂದೇಶವನ್ನು ವಿಸ್ತರಿಸುವ ಹಿನ್ನೆಲೆ ಜಿಮ್ ನಲ್ಲಿದ್ದ ಕೆಲವು ಸಾಧನಗಳನ್ನು ಬಳಸಿದರು. 


 


Alia Bhatt:ಆಲಿಯಾ ಭಟ್ ಅವರನ್ನು ಆಕರ್ಷಿಸುತ್ತದಂತೆ ಹುಡುಗರಲ್ಲಿನ ಈ ವಿಶೇಷ ಗುಣ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.