Weather Update Today of 29 June 2023: ಮಾನ್ಸೂನ್ ಆಗಮನದೊಂದಿಗೆ, ದೇಶದ ಎಲ್ಲಾ ರಾಜ್ಯಗಳಲ್ಲಿ ಮಳೆಗಾಲ ಪ್ರಾರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ ಪೂರ್ವ ಅಸ್ಸಾಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಕರಾವಳಿ ಕರ್ನಾಟಕ, ಗೋವಾ, ಕೊಂಕಣ, ದಕ್ಷಿಣ ಗುಜರಾತ್ ಮತ್ತು ಕೇರಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.
ಇದನ್ನೂ ಓದಿ: ವಿಶ್ವಕಪ್’ಗೂ ಮುನ್ನ ಈ 2 ಪಂದ್ಯಗಳನ್ನು ಆಡಲೇಬೇಕು ಟೀಂ ಇಂಡಿಯಾ! ಯಾವ ಆಟ? ವೇಳಾಪಟ್ಟಿ ಹೀಗಿದೆ
ವಿದರ್ಭ, ಪೂರ್ವ ಮಧ್ಯಪ್ರದೇಶ ಮತ್ತು ಹರಿಯಾಣದಲ್ಲೂ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶದ ಕೆಲಭಾಗಗಳು, ಮರಾಠವಾಡ, ಮಧ್ಯ ಮಹಾರಾಷ್ಟ್ರ, ತೆಲಂಗಾಣದ ಕೆಲವು ಭಾಗಗಳು, ಕರಾವಳಿ ಆಂಧ್ರಪ್ರದೇಶ, ತಮಿಳುನಾಡು ಮತ್ತು ಲಕ್ಷದ್ವೀಪಗಳಲ್ಲಿ ಮಳೆಯಾಗಿದೆ.
ಇದನ್ನೂ ಓದಿ: 6000 ದಿಂದ 50 ಸಾವಿರಕ್ಕೆ… ವಿಶ್ವಕಪ್ ವೇಳಾಪಟ್ಟಿ ಬಿಡುಗಡೆಯಾಗಿದ್ದೇ ತಡ ಅಹಮದಾಬಾದ್ ಹೋಟೆಲ್ ರೂಂ ಬೆಲೆ ಇಷ್ಟೊಂದಾ?
ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ದೆಹಲಿ NCR, ರಾಯಲಸೀಮಾ, ತಮಿಳುನಾಡು ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ದಕ್ಷಿಣ ಛತ್ತೀಸ್‌ಗಢ, ತೆಲಂಗಾಣ, ಮರಾಠವಾಡ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ರಾಜಸ್ಥಾನದ ಉಳಿದ ಭಾಗಗಳಲ್ಲಿ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.