ಕೃಷಿ ಕ್ರಾಂತಿ

ಪ್ರಧಾನಿ ಮೋದಿ ಸರ್ಕಾರವು ಕೃಷಿ ಕ್ರಾಂತಿ ಮೂಲಕ ಅನ್ನದಾತರ ಸಬಲೀಕರಣ ಮಾಡುತ್ತಿದೆ.

Puttaraj K Alur
Feb 05,2024

ರೈತರ ಆದಾಯ ಹೆಚ್ಚಿಸಲು ಕ್ರಮ

ತಂತ್ರಜ್ಞಾನ ಮತ್ತು ನವೋದ್ಯಮದ ಮೂಲಕ ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಪಿಎಂ ಫಸಲ್‌ ಬಿಮಾ ಯೋಜನೆ

4 ಕೋಟಿ ರೈತರು ಪಿಎಂ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಪಡೆದುಕೊಂಡಿದ್ದಾರೆ.

ಪಿಎಂ-ಕಿಸಾನ್‌ ಯೋಜನೆ

11.8 ಕೋಟಿ ರೈತರು ಪಿಎಂ-ಕಿಸಾನ್‌ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ.

ಎಣ್ಣೆ ಬೀಜಗಳಲ್ಲಿ ಆತ್ಮನಿರ್ಭರತೆ

ಎಣ್ಣೆ ಬೀಜಗಳಲ್ಲಿ ಆತ್ಮನಿರ್ಭರತೆ ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ.

ಕೃಷಿ ಬೆಳೆಗಳ ಮೌಲ್ಯವರ್ಧನೆ

ಕೇಂದ್ರ ಬಜೆಟ್‌ನಲ್ಲಿ ಕೃಷಿ ಬೆಳೆಗಳ ಮೌಲ್ಯವರ್ಧನೆಗೆ ಹೆಚ್ಚಿನ ಪ್ರೋತ್ಸಾಹದ ಕ್ರಮ ಕೈಗೊಳ್ಳಲಾಗಿದೆ.

ಕೃಷಿ ಉತ್ಪನ್ನಗಳ ಸಂಸ್ಕೃರಣೆ

ಕೃಷಿ ಉತ್ಪನ್ನಗಳ ಸಂಸ್ಕೃರಣೆ, ಗ್ರೇಡಿಂಗ್‌ ಮತ್ತು ಬ್ರ್ಯಾಂಡಿಂಗ್‌ಗೆ ವಿಶೇಷ ಯೋಜನೆ ರೂಪಿಸಲಾಗಿದೆ.

1.27 ಲಕ್ಷ ಕೋಟಿ ರೂ. ಅನುದಾನ

ಕೃಷಿ & ರೈತ ಕಲ್ಯಾಣ ಸಚಿವಾಲಯಕ್ಕೆ 1.27 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿದೆ.

VIEW ALL

Read Next Story