ಕೊನೆಗೂ ರಾಹುಲ್ ಗಾಂಧಿಗೆ ಕೂಡಿಬಂತಾ ಕಂಕಣ ಭಾಗ್ಯ? ಮದುವೆ ಬಗ್ಗೆ ಕಾಶ್ಮೀರಿ ವಿದ್ಯಾರ್ಥಿನಿಯರ ಬಳಿ ಕಾಂಗ್ರೆಸ್ ನಾಯಕ ಹೇಳಿದ್ದೇನು ಗೊತ್ತಾ? ವಿಡಿಯೋ ನೋಡಿ!
Rahul Gandhi Marriage: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಶ್ಮೀರಿ ವಿದ್ಯಾರ್ಥಿನಿಯರ ಗುಂಪಿನೊಂದಿಗೆ ಹಲವು ವಿಷಯಗಳ ಕುರಿತು ಮಾತನಾಡಿದರು. ಈ ಸಮಯದಲ್ಲಿ ಅವರು ಮತ್ತೊಮ್ಮೆ ತಮ್ಮ ಮದುವೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ..
Rahul Gandhi: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಆಗಸ್ಟ್ 21 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಿ ಅಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಜೊತೆಗೆ ಕಾಶ್ಮೀರದ ಕೆಲವು ಯುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಇದೀಗ ರಾಹುಲ್ ಗಾಂಧಿಯವರು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿಡಿಯೋದಲ್ಲಿ ರಾಹುಲ್ ಕಾಶ್ಮೀರದ ವಿದ್ಯಾರ್ಥಿನಿಯರೊಂದಿಗೆ ಸುಮಾರು 10 ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ರಾಹುಲ್ ಜೀ, ನೀವು ಯಾವಾಗ ಮದುವೆಯಾಗುತ್ತೀರಿ? ಎಂದು ಪ್ರಶ್ನೆಗ ಕೇಳಿದ್ದಾಳೆ..
ಭಾರತದ ಈ ಗ್ರಾಮದಲ್ಲಿ ಯಾವ ಮಹಿಳೆಯೂ ಬಟ್ಟೆ ಧರಿಸುವುದಿಲ್ಲ! ಇದರ ಹಿಂದಿನ ಕಾರಣ ತಿಳಿದರೆ ಶಾಕ್ ಆಗುತ್ತೀರಿ!
"ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಬಗ್ಗೆಯೂ ಮಾತನಾಡಿರುವ ಕಾಂಗ್ರೆಸ್ ನಾಯಕ, ಭಾರತೀಯ ಇತಿಹಾಸದಲ್ಲಿ ರಾಜ್ಯವೊಂದರ ಸಂಪೂರ್ಣ ರಾಜ್ಯತ್ವವನ್ನು ಕಸಿದುಕೊಂಡಿರುವುದು ಇದೇ ಮೊದಲು.. ಆದರೆ, ಈಗ ನಮಗೆ ರಾಜ್ಯತ್ವವನ್ನು ಮರಳಿ ಪಡೆಯುವುದು ತತ್ವವಾಗಿದೆ ಮತ್ತು ಇದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರಿಗೆ ಪ್ರಾತಿನಿಧ್ಯವನ್ನು ಒಳಗೊಂಡಿದೆ. ಈ ರಾಜ್ಯವನ್ನು ದೆಹಲಿಯಿಂದ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ರಾಹುಲ್ ಅವರು ವಿದ್ಯಾರ್ಥಿನಿಯರಿಗೆ ತಿಳಿಸಿದರು.
ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿಗೆ ರಾಹುಲ್ ಗಾಂಧಿ ಮದುವೆ ಚರ್ಚೆ:
ಬರೀ ಒಂದೇ ವರ್ಷದಲ್ಲಿ ಮೂರು ಬಾರಿ ರಾಹುಲ್ ಗಾಂಧಿಯವರ ಮದುವೆ ಬಗ್ಗೆ ಚರ್ಚೆ ನಡೆದಿದೆ. ಮೂರು ತಿಂಗಳ ಹಿಂದೆ ಉತ್ತರಪ್ರದೇಶದ ರಾಯ್ ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮದುವೆಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಅಲ್ಲದೇ ಕಳೆದ ವರ್ಷ ಜೂನ್ ನಲ್ಲಿ ಲಾಲು ಯಾದವ್ ಕೂಡ ರಾಹುಲ್ ಅವರಿಗೆ ಬೇಗ ಮದುವೆಯಾಗುವಂತೆ ಹೇಳಿದ್ದರು.
ಇದನ್ನೂ ಓದಿ-ಬಾದಾಮಿಯಂತೆ ಸಿಪ್ಪೆಗಳು ಸಹ ಪೌಷ್ಟಿಕವಾಗಿದೆ, ಅವುಗಳನ್ನು ನಿಮ್ಮ ದೈನಂದಿನ ಜೀವನದಲ್ಲಿ ಸೇರಿಸಿ..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.