Indian Temples: ಹಿಂದೂ, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ್, ಪಾರ್ಸಿ ಮತ್ತು ಇತರ ಧರ್ಮಗಳು ಭಾರತದಲ್ಲಿ ಅಸ್ತಿತ್ವದಲ್ಲಿವೆ.. ಅದರಲ್ಲಿ ಒಟ್ಟು ಜನಸಂಖ್ಯೆಯ 79% ಅಂದರೆ ಸುಮಾರು 97 ಕೋಟಿ ಹಿಂದೂ ಧರ್ಮದ ಜನರಿದ್ದಾರೆ.. ಹೀಗಾಗಿ ಭಾರತ ಅನೇಕ ದೇವಾಲಯಗಳ ಆಗರವಾಗಿದೆ.. ಹಾಗಾದರೆ ಭಾರತದ ಯಾವ ರಾಜ್ಯವು ಅತಿ ಹೆಚ್ಚು ದೇವಾಲಯಗಳನ್ನು ಹೊಂದಿದೆ ಎಂದು ಇದೀಗ ತಿಳಿಯೋಣ..


COMMERCIAL BREAK
SCROLL TO CONTINUE READING

ತಮಿಳುನಾಡು ಅತಿ ಹೆಚ್ಚು ದೇವಾಲಯಗಳನ್ನು ಹೊಂದಿದೆ: 
ದಕ್ಷಿಣ ಭಾತರದಲ್ಲಿ ಜನರು ಹೆಚ್ಚು ಧಾರ್ಮಿಕತೆನ್ನು ಹೊಂದಿದ್ದಾರೆ.. ಆಂಧ್ರಪ್ರದೇಶದಲ್ಲಿರುವ ತಿರುಪತಿ ಬಾಲಾಜಿ ದೇವಸ್ಥಾನವು ಹಿಂದೂಗಳಿಗೆ ಬಹಳ ಮುಖ್ಯವಾದ ಪೂಜಾ ಸ್ಥಳವಾಗಿದ್ದು.. ಕೋಟಿಗಟ್ಟಲೆ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಾರೆ.. ಇದು ಭಾರತದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. 


ಇದನ್ನೂ ಓದಿ:Jahnvi Kapoor: ಬಾಲಿವುಡ್ ಸುಂದರಿ ಜಾನ್ವಿ ಕಪೂರ್’ಗೆ RCBಯ ಆ ಇಬ್ಬರು ಆಟಗಾರರೇ ಫೇವರೇಟ್ ಕ್ರಿಕೆಟರ್ಸ್


ಇನ್ನು ಈ ತಮಿಳುನಾಡು ಅತಿ ಹೆಚ್ಚು ದೇವಾಲಯಗಳನ್ನು ಹೊಂದಿರುವ ಭಾರತದ ರಾಜ್ಯವಾಗಿದ್ದು.. ಒಂದು ಅಂದಾಜಿನ ಪ್ರಕಾರ ಸುಮಾರು 40,000 ದೇವಾಲಯಗಳಿವೆ ಎನ್ನಲಾಗಿದೆ.. ಇದರಿಂದಾಗಿ ತಮಿಳುನಾಡನ್ನು ದೇವಾಲಯಗಳ ರಾಜ್ಯ ಎಂದೂ ಕರೆಯುತ್ತಾರೆ.


ಅನೇಕ ಪ್ರಸಿದ್ದ ದೇವಾಲಯಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಮೀನಾಕ್ಷಿ ದೇವಸ್ಥಾನವು ಸಾಕಷ್ಟು ಪ್ರಸಿದ್ಧವಾಗಿದೆ. ಈ ದೇವಾಲಯದ ಇತಿಹಾಸವು 3,500 ವರ್ಷಗಳಷ್ಟು ಹಳೆಯದು ಎನ್ನಲಾಗಿದೆ.. ಈ ದೇವಾಲದಲ್ಲಿ ಶಿವ ಮತ್ತು ಪಾರ್ವತಿಯನ್ನು ಪೂಜಿಸಲಾಗುತ್ತದೆ.. 


ಇದನ್ನೂ ಓದಿ:Jahnvi Kapoor: ಬಾಲಿವುಡ್ ಸುಂದರಿ ಜಾನ್ವಿ ಕಪೂರ್’ಗೆ RCBಯ ಆ ಇಬ್ಬರು ಆಟಗಾರರೇ ಫೇವರೇಟ್ ಕ್ರಿಕೆಟರ್ಸ್!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.