ಶಕ್ತಿಪೀಠ ಉಜ್ಜಯಿನಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ..! ವಿಡಿಯೋ ವೈರಲ್‌

Ujjain rape case : ಪುಣ್ಯ ಕ್ಷೇತ್ರವಾದ ಉಜ್ಜೈನಿಯಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. ಅಲ್ಲದೆ, ಕಣ್ಣೆದುರೇ ಅಬಲೆಯ ಮೇಲೆ ಅತ್ಯಾಚಾರವಾಗುತ್ತಿದ್ದರೂ ಸುಮ್ಮನಿದ್ದೇಯಾ ಶಿವ.. ಅಂತ ನೆಟ್ಟಿಗರು ಅಸಮಾಧಾನ ಹೊರ ಹಾಕುತ್ತಿದ್ದಾರೆ..

ಶಕ್ತಿಪೀಠ ಉಜ್ಜಯಿನಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ..! ವಿಡಿಯೋ ವೈರಲ್‌
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More