Zika Virus Detected in Pune : ವೃತ್ತಿಯಲ್ಲಿ ವೈದ್ಯರಾಗಿರುವ ವ್ಯಕ್ತಿಗೆ ಮತ್ತು ಅವರ ಮಗಳಿಗೆ ಝಿಕಾ ವೈರಸ್ ಪತ್ತೆಯಾಗಿರುವುದು ದೃಢಪಟ್ಟಿದೆ. 


COMMERCIAL BREAK
SCROLL TO CONTINUE READING

46 ವರ್ಷದ ವೈದ್ಯ ಹಾಗೂ ಅವರ ಹದಿಹರೆಯದ ಮಗಳಿಗೆ ಝಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಬುಧವಾರ ತಿಳಿಸಿದ್ದಾರೆ. 


ಇದನ್ನು ಓದಿ : ಬಿಡುಗಡೆಗೂ ಮುಂಚೆ 2024ರ ದಾಖಲೆಯ ಟಿಕೆಟ್ ಮಾರಾಟ ಕಂಡ ಕಲ್ಕಿ 2898 AD ಸಿನಿಮಾ


ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ರಕ್ತದ ಮಾದರಿಗಳನ್ನು ಪರೀಕ್ಷೆಗೆ ನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಕಳಿಸಿಲಾಗಿತ್ತು.


ರಕ್ತದ ಮಾದರಿ ಪರೀಕ್ಷೆಯ ವರದಿಯು ಜೂನ್ 21ರಂದು ಬಂದಿದ್ದು, ಝಿಕಾ ವೈರಸ್ ಪತ್ತೆಯಾಗಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ. 


ಇದನ್ನು ಓದಿ : ಮೊಸರು ಮತ್ತು ಸಕ್ಕರೆಯನ್ನು ಒಟ್ಟಿಗೆ ತಿನ್ನುವುದರಿಂದ ದೇಹದಲ್ಲಾಗುವ ಬದಲಾವಣೆಗಳೇನು!?


ವೈದ್ಯನಲ್ಲಿ ಝಿಕಾ ವೈರಸ್ ಪತ್ತೆಯಾದ ನಂತರ ಕುಟುಂಬದಲ್ಲಿರುವ ಐದು ಜನರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ ಅವರ 15 ವರ್ಷದ ಮಗಳಿಗೆ ಝಿಕಾ ವೈರಸ್ ಪಾಸಿಟಿವ್ ಬಂದಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.