Karnataka Assembly Election 2023 : ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಜಯಣ್ಣ ಮತದಾನ ಮಾಡಲು ಚಿಕ್ಕೋಲೆ ಗ್ರಾಮದ ಮತಗಟ್ಟೆಗೆ ಆಗಮಿಸಿದ್ದರು. ಮತದಾನ ಮಾಡಿ ಹೊರ ಬಂದ ನಂತರ ಇದ್ದಕ್ಕಿಂದಂತೆ ಜಯಣ್ಣ ಹೃದಯಾಘಾತದಿಂದ ಕುಸಿದು ಬಿದ್ದು, ಮತಗಟ್ಟೆ ಆವರಣದಲ್ಲೆ ಕೊನೆಯುಸಿರೆಳೆದಿದ್ದಾರೆ.


COMMERCIAL BREAK
SCROLL TO CONTINUE READING

ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ರಾಜ್ಯಾದ್ಯಂತ ಮತದಾನ ನಡೆಯುತ್ತಿದ್ದು, ಇಂದು (ಮೇ10) ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಜನ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಪಾಲಿಸುತ್ತಿದ್ದಾರೆ.


ಇದನ್ನೂ ಓದಿ-ನಿಮ್ಮ ನೆಚ್ಚಿನ ಸ್ಟಾರ್ ನಟ ನಟಿಯರು ಯಾವ ಕ್ಷೇತ್ರಗಳಲ್ಲಿ ಮತಚಲಾಯಿಸಲಿದ್ದಾರೆ ಗೊತ್ತಾ?


ಹಾಸನ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿದ್ದು, ಶಾಸಕರನ್ನು ಆಯ್ಕೆ ಮಾಡಲು ಬೆಳಿಗ್ಗೆಯಿಂದ ಸಂಜೆಯವರೆಗೂ ಸಮಯವನ್ನು ನಿಗದಿಪಡಿಸಲಾಗಿದ್ದು, ಜನರು ನಿಗದಿತ ಸಮಯಕ್ಕೆ ಹೋಗಿ ಮತಚಲಾವಣೆ ಮಾಡುತ್ತಿದ್ದಾರೆ. ಏಳು ವಿಧಾನಸಭಾ ಕ್ಷೇತ್ರಗಳ 73 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಜಿಲ್ಲೆಯಲ್ಲಿ ಒಟ್ಟು 14,99,917 ಮತದಾರರಿದ್ದು, 7,49,720 ಪುರುಷರು ಹಾಗೂ 7,50,153, ಮಹಿಳಾ ಮತದಾರಿದ್ದಾರೆ. ಈ ಬಾರಿ 27,135 ಯುವ ಮತರಿದ್ದಾರೆಂದು ಮಾಹಿತಿಗಳು ತಿಳಿಸಿವೆ. 


ಇದನ್ನೂ ಓದಿ-ಮತದಾನ ಪ್ರಕ್ರಿಯೆ ಆರಂಭಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.