ಚಿಕ್ಕಮಗಳೂರು : ಬಿಜೆಪಿಯಿಂದ ಈಗಾಗಲೇ ಟಿಕೆಟ್‌ ಘೋಷಣೆಯಾಗಿದೆ. ಎರಡನೇ  ಪಟ್ಟಿಯು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಟಿಕೆಟ್‌ ಕೈ ತಪ್ಪಿದ್ದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಭಾವ- ನಾದಿನಿ ನಡುವೆ ಗದ್ದುಗೆಗಾಗಿ ಫೈಟ್..!


ಮೂಡಿಗೆರೆ ಕ್ಷೇತ್ರದಲ್ಲಿ ಎಂ.ಪಿ ಕುಮಾರಸ್ವಾಮಿ ಬದಲಾಗಿ ದೀಪಕ್‌ ದೊಡ್ಡಯ್ಯ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಟಿಕೆಟ್‌ ಕೈ ತಪ್ಪಿದ್ದ ಹಿನ್ನಲೆ ಮೂಡಿಗೆರೆ ಬಿಜಿಪಿ ಶಾಸಕ ಶಾಸಕ ಎಂ.ಪಿ ಕುಮಾರಸ್ವಾಮಿ ಅಕ್ರೋಶ ಹೊರ ಹಾಕಿದ್ದಾರೆ.


ಇದನ್ನೂ ಓದಿ: Karnataka Election 2023: ರೈತರ ಮಕ್ಕಳನ್ನು ಮದುವೆಯಾಗುವ ವಧುವಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಹೆಚ್ಡಿಕೆ ಘೋಷಣೆ!


ಬೆಸತ್ತ ಮೂಡಿಗೆರೆ ಶಾಸಕ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪಕ್ಷಕ್ಕೆ ರಾಜೀನಾಮೆ  ನೀಡುವುದಾಗಿ ಪತ್ರ ಬರೆದಿದ್ದಾರೆ. ಟಿಕೆಟ್‌ ಸಿಗದಿರಲು  ಸಿಟಿ ರವಿಯೇ ಕಾರಣ ಎಂದು ಆರೋಪಿಸಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.