Karnataka Assembly election 2023: ಸಿದ್ದರಾಮಯ್ಯಗೆ ಏಟಿಗೆ ಸಿಎಂ ಬೊಮ್ಮಾಯಿ ಎದಿರೇಟು!
Karnataka Assembly election 2023: ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಯುವ ಜನರ ಭವಿಷ್ಯ ಹಾಳಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದರು.
ಬೆಂಗಳೂರು: 40% ಭ್ರಷ್ಟಾಚಾರದಿಂದ ನಮ್ಮ ರಾಜ್ಯದ ಯುವಕರು ಉದ್ಯೋಗ ವಂಚಿತರಾಗಿದ್ದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯರ ಟೀಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ತಿರುಗೇಟು ನೀಡಿದ್ದಾರೆ.
#ಭಾಷಾತಾರತಮ್ಯ ಹ್ಯಾಶ್‍ಟ್ಯಾಗ್ ಬಳಸಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ನಮ್ಮ ಯುವಕರು ರಾಜ್ಯ ಬಿಜೆಪಿ ಸರ್ಕಾರದ 40% ಭ್ರಷ್ಟಾಚಾರ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಯುವ ಜನರ ಭವಿಷ್ಯ ಹಾಳಾಗಿದೆ. ಡಬಲ್ ಎಂಜಿನ್ ಸರ್ಕಾರ ನಮ್ಮವರನ್ನು ಕೈಬಿಟ್ಟಿದೆ’ ಎಂದು ಕಿಡಿಕಾರಿದ್ದರು.
ಇದನ್ನೂ ಓದಿ: ಗೋಹತ್ಯೆ ನಿಷೇಧದ ಬಗ್ಗೆ ಜಾಣಮೌನ ವಹಿಸುವ JDSನಿಂದ ನಂದಿನಿ ಹಾಲಿಗೆ ಹುಳಿ ಹಿಂಡುವ ಕೆಲಸ: ಬಿಜೆಪಿ
ನಿರುದ್ಯೋಗದ ಪ್ರಮಾಣಕ್ಕಿಂತ ಅರ್ಧದಷ್ಟು ಕಡಿಮೆ ನಿರುದ್ಯೋಗ ರಾಜ್ಯದಲ್ಲಿದೆ. ಸತ್ಯಾಂಶವನ್ನು ಪರಿಶೀಲಿಸಿ’ ಎಂದು ಸಿದ್ದರಾಮಯ್ಯರಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಕೆಎಂಎಫ್ ಆಪೋಷನಕ್ಕೆ 2008 ರಲ್ಲೇ ಪ್ರಯತ್ನಿಸಿದ್ದ ಬಿಜೆಪಿ- ಎಚ್ಡಿಕೆ ಗಂಭೀರ ಆರೋಪ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.