ಬೆಂಗಳೂರು: ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಶಾಸಕ ಮುನಿರತ್ನ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಅವರ ವಿರುದ್ಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಇದನ್ನೂ ಓದಿ : ಹಿರಿಯ ನಾಗರಿಕರಿಗೆ ಜಾಕ್‌ಪಾಟ್ ! ಹಿರಿಯ ಪ್ರಯಾಣಿಕರ ಟಿಕೆಟ್ ದರದಲ್ಲಿ ಮತ್ತಷ್ಟು ಇಳಿಕೆ
ಕ್ರೈಸ್ತ ಧರ್ಮದ ಹಕ್ಕುಚ್ಯುತಿ ಮತ್ತೆ ಗಲಭೆ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ಈಗ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿರುವ ಹಿನ್ನೆಲೆ ಆರ್ ಆರ್ ನಗರ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.