HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಜ್ವರ! ಮಣಿಪಾಲ್ ಆಸ್ಪತ್ರೆಗೆ ದಾಖಲು
HD Kumaraswamy: ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ: Virat Kohli: ವಿರಾಟ್’ಗೆ ಈ ತಿಂಡಿ ಅಂದ್ರೆ ಪಂಚಪ್ರಾಣ! ಇದನ್ನು ಸವಿಯಲೆಂದೇ ಈ ಸ್ಥಳಕ್ಕೆ ಓಡೋಡಿ ಬರ್ತಾರೆ ಕಿಂಗ್ ಕೊಹ್ಲಿ
ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜ್ವರದಿಂದ ಬಳಲುತ್ತಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಇದನ್ನೂ ಓದಿ: Team India: ಯುಜ್ವೇಂದ್ರ ಚಹಾಲ್-ಧನಶ್ರೀ ಸಂಬಂಧದಲ್ಲಿ ಬಿರುಕು? ರಾಶಿ ರಾಶಿ ಪ್ರಶ್ನೆ ಹುಟ್ಟುಹಾಕಿತು ಆ ‘ಪೋಸ್ಟ್’
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ