`ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ`
ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಂಗಳೂರು: ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಇದರ ನೋವು ಬಿಜೆಪಿಗೆ ಯಾಕೆ ಆಗುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಜರಂಗದಳ ಬ್ಯಾನ್ ಮಾಡ್ತೀವಿ ಅನ್ನೋದೇ ಅಕ್ಷಮ್ಯ ಅಪರಾಧ: ಸಿ.ಟಿ.ರವಿ
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವೆ.ಇದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.