ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ಗುರುಕರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Richest Woman Cricketer: ಸ್ಮೃತಿ ಮಂಧನಾ ಅಲ್ಲ… ಈ ದಿಗ್ಗಜ ಆಟಗಾರ್ತಿಯೇ ಮಹಿಳಾ ಕ್ರಿಕೆಟರ್’ಗಳ ಪೈಕಿ ಅತ್ಯಂತ ಶ್ರೀಮಂತೆ!


ಇದರಲ್ಲಿ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ, ಉಳಿದಂತೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ‌ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.