Karnataka Assembly Election 2023: ಮೊದಲ ದಿನವೇ 221 ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ಇಂದು ಬರೋಬ್ಬರಿ 221 ನಾಮಪತ್ರಗಳನ್ನು ಸಲ್ಲಿಕೆಯಾಗಿವೆ.ಗುರುವಾರದಂದು ಶುಭ ದಿನ ಇದ್ದಿರುವುದರಿಂದಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮುಂದಾದರು.
ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ಇಂದು ಬರೋಬ್ಬರಿ 221 ನಾಮಪತ್ರಗಳನ್ನು ಸಲ್ಲಿಕೆಯಾಗಿವೆ.ಗುರುವಾರದಂದು ಶುಭ ದಿನ ಇದ್ದಿರುವುದರಿಂದಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮುಂದಾದರು. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.