ಬೆಂಗಳೂರು: ಕಾಂಗ್ರೆಸ್ ಜನರಲ್ಲಿ ಆಶೀರ್ವಾದವನ್ನು ಕೇಳುತ್ತದೆ. ಬಿಜೆಪಿ ಜನತೆಗೆ "ಮೋದಿ ಆಶೀರ್ವಾದ"ದ ಬೆದರಿಕೆ ಹಾಕುತ್ತದೆ. ಇದು ಪ್ರಜೆಗಳೇ ಪ್ರಭುಗಳು ಎಂದು ನಂಬಿರುವ ಕಾಂಗ್ರೆಸ್ಸಿಗೂ ಪ್ರಜೆಗಳನ್ನು ಗುಲಾಮರು ಎಂದು ತಿಳಿದ ಬಿಜೆಪಿಗೂ ಇರುವ ವ್ಯತ್ಯಾಸ. ಬಿಜೆಪಿಯವರೇ ಹೇಳಿದಂತೆ ಬಿಜೆಪಿ "ಬ್ಲಾಕ್ಮೇಲ್ ಜನತಾ ಪಾರ್ಟಿ" ಆಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.


ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸಿ, ಕನ್ನಡಿಗರನ್ನು ಅವಮಾನಿಸಿದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕನ್ನಡಿಗರಲ್ಲಿ ಕ್ಷಮೆ ಕೇಳಬೇಕು. "ಮತ ಹಾಕದಿದ್ದರೆ ಮೋದಿಯ ಆಶೀರ್ವಾದವಿಲ್ಲ" ಎಂದು ಒಕ್ಕೂಟ ವ್ಯವಸ್ಥೆಯ ಗೌರವವನ್ನು ಗಾಳಿಗೆ ತೂರಿ, ಕನ್ನಡಿಗರನ್ನು ಗುಲಾಮರಂತೆ ಕಾಣುವ ಬಿಜೆಪಿಯನ್ನು ರಾಜ್ಯದಿಂದ ಒದ್ದೋಡಿಸಬೇಕು’ ಎಂದು ಕುಟುಕಿದೆ.


ಬಿಜೆಪಿಯ ಜಾತಿವಾರು ಅಭ್ಯರ್ಥಿಗಳ ಪಟ್ಟಿ ರಿಲೀಸ್‌- ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂಬ ಸಂದೇಶ ರವಾನೆ


ಕಾಂಗ್ರೆಸ್ ಟೀಕಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಚಾಮರಾಜನಗರದ ಊರೂರಿಗೆ ಸೋಮಣ್ಣ ಭೇಟಿ: ಮುಂದಿನ ಸಿಎಂ ಎಂದು ಅಭಿಮಾನಿಗಳ ಜೈಕಾರ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.