ಹಾವೇರಿ : ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.


COMMERCIAL BREAK
SCROLL TO CONTINUE READING

ಇಂದು ಹಾವೇರಿಯಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎಕ್ಸಿಟ್ ಪೋಲ್ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ.


ಇದನ್ನೂ ಓದಿ: Karnataka Exit Poll Result: ಕರ್ನಾಟಕದಲ್ಲಿ ಯಾರ ಸರ್ಕಾರ ರಚನೆ? ಎಕ್ಸಿಟ್ ಪೋಲ್ ಭವಿಷ್ಯ..!


ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ