ಚುನಾವಣೆ ಹಿನ್ನೆಲೆ ಅಕ್ರಮ: 40 ಅಕ್ಕಿ ಪಾಕೇಟ್ ವಶಕ್ಕೆ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ.

Written by - Zee Kannada News Desk | Last Updated : Apr 30, 2023, 05:42 PM IST
  • ಏಪ್ರಿಲ್ 29ರಂದು ಮತ್ತೆರಡು ಪ್ರಕರಣಗಳು ದಾಖಲಾಗಿವೆ
  • 49,563 ರೂ. ಮೌಲ್ಯದ 97.80 ಲೀಟರ್ ಮದ್ಯೆ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಚುನಾವಣೆ ಹಿನ್ನೆಲೆ ಅಕ್ರಮ: 40 ಅಕ್ಕಿ ಪಾಕೇಟ್ ವಶಕ್ಕೆ title=
ಸಾಂದರ್ಭಿಕ ಚಿತ್ರ

ಕೊಪ್ಪಳ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ-ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ : ಸಿಎಂ ಬೊಮ್ಮಾಯಿ  

ಅದೇ ರೀತಿ ಚುನಾವಣೆ ಸಂಬಂಧ 1 ಹಾಗೂ ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತಂತೆ 1 ಸೇರಿ ಏಪ್ರಿಲ್ 29ರಂದು ಮತ್ತೆರಡು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.

ಇದನ್ನೂ ಓದಿ-"ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ಅರ್ಥಮಾಡಿಕೊಂಡಿದ್ದಾರೆ"

49,563 ರೂ. ಮೌಲ್ಯದ 97.80 ಲೀಟರ್ ಮದ್ಯೆ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News