ಕೊಪ್ಪಳ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಅತಿಹೆಚ್ಚು ರೈತರ ಆತ್ಮಹತ್ಯೆ ಆಗಿದ್ದು ಸಿದ್ರಾಮಣ್ಣನ ಕಾಲದಲ್ಲಿ : ಸಿಎಂ ಬೊಮ್ಮಾಯಿ  


ಅದೇ ರೀತಿ ಚುನಾವಣೆ ಸಂಬಂಧ 1 ಹಾಗೂ ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತಂತೆ 1 ಸೇರಿ ಏಪ್ರಿಲ್ 29ರಂದು ಮತ್ತೆರಡು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.


ಇದನ್ನೂ ಓದಿ-"ರಾಜ್ಯದ ಲಿಂಗಾಯತ ನಾಯಕರನ್ನು ಬಳಸಿ ಬಿಸಾಡುವ ನಿಮ್ಮ ಕುತಂತ್ರಿ ಬುದ್ದಿಯನ್ನು ಅರ್ಥಮಾಡಿಕೊಂಡಿದ್ದಾರೆ"


49,563 ರೂ. ಮೌಲ್ಯದ 97.80 ಲೀಟರ್ ಮದ್ಯೆ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.