Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ

ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಮೇ 27 ರಂದು 24 ಹೆಚ್ಚುವರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.

Written by - Manjunath N | Last Updated : May 29, 2023, 08:14 AM IST
  • ಮೇ 27 ರಂದು ಹೆಚ್ಚುವರಿ 24 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು
  • ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.
Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ  title=

ಬೆಂಗಳೂರು: ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಮೇ 27 ರಂದು 24 ಹೆಚ್ಚುವರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.

ಈಗ ಮೇ 28 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಕೆಲವೇ ದಿನಗಳ ನಂತರ, ಸಚಿವರಿಗೆ ಆಯಾ ಇಲಾಖೆಗಳನ್ನು ನಿಯೋಜಿಸುವುದರೊಂದಿಗೆ ಅಂತಿಮವಾಗಿ ಸಂಪುಟ ರಚನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು, ಸಚಿವ ಸಂಪುಟದ ವ್ಯವಹಾರಗಳು ಮತ್ತು ಮಾಹಿತಿ ಸೇರಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆ  ಹಂಚಿಕೆ ಮಾಡಲಾಗಿದೆ. ಗೃಹ ಇಲಾಖೆಯನ್ನು ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದ್ದು, ಗುಪ್ತಚರ ಇಲಾಖೆಯನ್ನು ಸಿದ್ದರಾಮಯ್ಯ ನಿರ್ವಹಿಸಲಿದ್ದಾರೆ.

ಸಚಿವರಿಗೆ ಹಂಚಿಕೆಯಾಗಿರುವ ಖಾತೆಗಳ ವಿವರ: 

Image

 

Image

Image

 

Trending News