Amul vs Nandini: `ಹಾಲುಂಡ ತವರಿಗೆ` ಏಕೆ ದ್ರೋಹ ಮಾಡುವಿರಿ? ಎಂದ ಕಾಂಗ್ರೆಸ್
Amul vs Nandini Milk war: 70 ವರ್ಷದಿಂದ ಕಾಂಗ್ರೆಸ್ ಏನು ಮಾಡಿದೆ ಎನ್ನುವ ಪ್ರಧಾನಿ ಮೋದಿಯವರೇ, ಇಂದು ನೀವು ಸಫಾರಿ ಮೋಜು ಮಾಡುತ್ತಿರುವ ಬಂಡೀಪುರದ ಹುಲಿ ಸಂರಕ್ಷಣಾ ಯೋಜನೆಯನ್ನು 1973ರಲ್ಲಿ ಜಾರಿಗೊಳಿಸಿದ್ದು ಕಾಂಗ್ರೆಸ್ ಸರ್ಕಾರವೇ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬೆಂಗಳೂರು: ನಂದಿನಿ ಹಾಲು ಪೂರೈಕೆಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡಿರುವ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಹಾಲುಂಡ ತವರಿಗೆ’ ಏಕೆ ದ್ರೋಹ ಮಾಡುವಿರಿ?’ ಎಂದು ಪ್ರಶ್ನಿಸಿದೆ.
‘ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದನಂತರ KMF ಹಾಲು ಸಂಗ್ರಹಣೆ ಹಾಗೂ ನಂದಿನಿ ಹಾಲು ಪೂರೈಕೆಯಲ್ಲಿ ಗಣನೀಯ ಪ್ರಮಾಣದ ಕುಸಿತ ಕಂಡಿರುವುದು ಅನುಮಾನಾಸ್ಪದವಾಗಿದೆ. ಅಮೂಲ್‌ನ ಬ್ರಾಂಡ್ ಅಂಬಾಸಿಡರ್ ರೀತಿ ವರ್ತಿಸುವ ಸಿಎಂ ಬಸವರಾಜ್ ಬೊಮ್ಮಾಯಿಯವರೇ, ಇದು ವ್ಯವಸ್ಥಿತ ಸಂಚೇ ಅಥವಾ ನಿಮ್ಮ ದುರಾಡಳಿತದಲ್ಲಿ ರೈತರಿಗೆ ಒದಗಿದ ಸಂಕಷ್ಟವೇ?’ ಎಂದು ಕಾಂಗ್ರೆಸ್ ಕುಟುಕಿದೆ.
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಸಂತ್ರಸ್ತರನ್ನು ಎದುರುಗೊಳ್ಳಲು ಭಯವೇ?
ಕಾಂಗ್ರೆಸ್ ಸರ್ಕಾರವೇ. ಅದರ ಪರಿಣಾಮವೇ ಇಂದು ದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ತಮ್ಮಲ್ಲಿ ವಿಶೇಷ ಮನವಿ ಬಂಡೀಪುರವನ್ನು ಅದಾನಿಗೆ ಮಾರಬೇಡಿ!’ ಎಂದು ಕಾಂಗ್ರೆಸ್ ಟೀಕಿಸಿದೆ.
ಇದನ್ನೂ ಓದಿ: ರಸ್ತೆ ಅಪಘಾತ: ರಂಭಾಪುರಿ ಶ್ರೀಗಳು ಅಪಾಯದಿಂದ ಪಾರು!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.