ರಾಯಚೂರು: ರಾಯಚೂರಿನ 7 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 2 ಮತ್ತು ಜೆಡಿಎಸ್ 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ರಾಯಚೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಶಿವರಾಜ್ ಪಾಟೀಲ್ ಸತತ 3ನೇ ಬಾರಿಗೆ ಗೆಲುವು ಸಾಧಿಸಿ ಹ್ಯಾಟ್ರಿಕ್ ಭಾರಿಸಿದ್ದಾರೆ.
ಇದನ್ನೂ ಓದಿ: Karnataka Election Result 2023: ಹೀನಾಯ ಸೋಲು ಕಂಡ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರು!
ರಾಯಚೂರು ವಿಧಾನಸಭಾ ಕ್ಷೇತ್ರದ ಫಲಿತಾಂಶದ ವಿವರ:
ರಾಯಚೂರು ನಗರ- ಬಿಜೆಪಿ- ಡಾ.ಶಿವರಾಜ್ ಪಾಟೀಲ್
ರಾಯಚೂರು ಗ್ರಾಮೀಣ- ಕಾಂಗ್ರೆಸ್- ಬಸನಗೌಡ ದದ್ದಲ್
ಮಸ್ಕಿ- ಕಾಂಗ್ರೆಸ್ - ಬಸನಗೌಡ ತುರ್ವಿಹಾಳ
ಮಾನ್ವಿ- ಕಾಂಗ್ರೆಸ್ - ಹಂಪಯ್ಯ ನಾಯಕ್
ಸಿಂಧನೂರು- ಕಾಂಗ್ರೆಸ್ - ಹಂಪನಗೌಡ ಬಾದರ್ಲಿ
ಲಿಂಗಸುಗೂರು – ಬಿಜೆಪಿ - ಮಾನಪ್ಪ ವಜ್ಜಲ್
ದೇವದುರ್ಗ - ಜೆಡಿಎಸ್- ಕರಿಯಮ್ಮ ನಾಯಕ್
ಮೇ 10ರಂದು ನಡೆದ ಮತದಾನದ ವೇಳೆ ರಾಯಚೂರಿನಲ್ಲಿ ಶೇ.70.03ರಷ್ಟು ಮತದಾನದ ನಡೆದಿದ್ದು, ರಾಯಚೂರು ಗ್ರಾಮೀಣದಲ್ಲಿ ಅತಿಹೆಚ್ಚಿನ ಶೇ.75.30ರಷ್ಟು ಮತಚಲಾವಣೆಯಾಗಿದೆ.
ಇದನ್ನೂ ಓದಿ: ಕರ್ನಾಟಕ ಜನತೆಯ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ: ಸಿಎಂ ಬೊಮ್ಮಾಯಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.