ಹುಬ್ಬಳ್ಳಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ ಈಗ ಹುಬ್ಬಳ್ಳಿಯ ಕ್ಯೂಬಿಕ್ಸ್ ಹೋಟೆಲ್ ನಲ್ಲಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಕೋವಿಡ್ ತಪಾಸಣೆ ಹೆಚ್ಚಳ: ಸಚಿವ ಸುಧಾಕರ್


ನಗರದ ಹೋಟೆಲ್ ನಲ್ಲಿ ನಡೆಯುತ್ತಿರುವ ರಹಸ್ಯ ಸಭೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ ಹಾಗೂ ಸಚಿವ ಗೋವಿಂದ್ ಕಾರಜೋಳ ಭಾಗಿಯಾಗಿದ್ದು, ಟಿಕೆಟ್ ವಿಚಾರವಾಗಿ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.ಮಹೇಶ್ ಕುಮಟಳ್ಳಿ ಅವರ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಅವರಿಗೆ ಟಿಕೆಟ್ ನೀಡದೆ ಹೋದಲ್ಲಿ ತಾವೂ ಕೂಡ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಸೇವಾ ನ್ಯೂನ್ಯತೆ ಎಸಗಿದ ಇಫ್ಕೋ ಟೋಕಿಯೋ ವಿಮಾ ಕಂಪನಿಗೆ ದಂಡ 


ಈ ಹಿನ್ನೆಲೆಯಲ್ಲಿ ಈಗ ಅವರನ್ನು ಸಮಾಧಾನಪಡಿಸಲು ಬಿಜೆಪಿ ಪಕ್ಷದ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.