ಧಾರವಾಡ: ಏಪ್ರಿಲ್ 25: ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇದನ್ನೂ ಓದಿ: ಭೂಮಿಗೆ ಮೊದಲು ಬಂದಿದ್ದು ಕೋಳಿನಾ? ಮೊಟ್ಟೆನಾ? Chat GPT ಕೊಟ್ಟೇ ಬಿಡ್ತು ಉತ್ತರ!
ಅವರು ಇಂದು ಧಾರವಾಡದಲ್ಲಿ ಮುಸ್ಲಿಮರಿಗೆ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದರು.ಸರ್ವೋಚ್ಚ ನ್ಯಾಯಾಲಯವು ಮೇ 9 ಕ್ಕೆ ಈ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ ಮುಂದೂಡಿದ್ದು,ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.
ಇದನ್ನೂ ಓದಿ: Pregnancy Test: ಸಾಮೂಹಿಕ ವಿವಾಹದಲ್ಲಿ ವಧುಗಳ ಪ್ರೇಗ್ನೆನ್ಸಿ ಟೆಸ್ಟ್, ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗ!
ಕಾಂಗ್ರೆಸ್ ಸುಳ್ಳು ಹೇಳುತ್ತಿದೆ
ಮುಸ್ಲಿಂ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ,ಕಾಂಗ್ರೆಸ್ ಸುಳ್ಳು ಹೇಳುತ್ತಿದೆ ಮುಸ್ಲಿಮರಲ್ಲಿ ಸುಮಾರು 17 ಉಪ ಜಾತಿಗಳಿವೆ.ಅವೆಲ್ಲವೂ ಹಿಂದುಳಿದ ವರ್ಗದಲ್ಲಿಯೇ ಇವೆ.ಇಲ್ಲಿಯೂ ಕಡಿಮೆ ಆದಾಯಕ್ಕೆ ಮೀಸಲಾತಿ ಸಿಗುತ್ತಿತ್ತು, ನಾವು ಈಗ ಮಾಡಿದ ಮೀಸಲಾತಿಯಲ್ಲಿಯೂ ಅದೇ ಸಿಗುತ್ತದೆ. ಹೀಗಾಗಿ ಅನ್ಯಾಯ ಆಗಿಲ್ಲ ಮಾನದಂಡಗಳೂ ಬದಲಾಗಿಲ್ಲ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.