ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಜವಾಬ್ಧಾರಿ. ಪ್ರಜಾಪ್ರಭುತ್ವದ ಉತ್ಸವದಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಿದವರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಅವರು ಗಿಡಗಳನ್ನು ನೀಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Yashaswini V
May 10,2023


ಮೊದಲ ಬಾರಿಗೆ ಮತದಾನದ ಹಕ್ಕನ್ನು ಚಲಾಯಿಸಿದವರಿಗೆ ಹೂವು- ಹಣ್ಣುಗಳ ಗಿಡಗಳನ್ನು ನೀಡಿ ಅಭಿನಂದಿಸಿದ ಜಿಲ್ಲಾಧಿಕಾರಿ


ಉತ್ತರಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಕಟ್ಟಿ ಅವರಿಂದ ಯುವ ಮತದಾರರಿಗೆ ಅಭಿನಂದನೆ


ಜಿಲ್ಲಾಧಿಕಾರಿ ಜತೆ ಸಿಎಂಸಿ ಕಮಿಷನರ್ ಜುಬಿನ್ ಮಹಾಪಾತ್ರರಿಂದಲೂ ಅಭಿನಂದನೆ


ಮೊದಲ ಬಾರಿಗೆ ಮತ ಹಾಕುವ 50 ಯುವಕ- ಯುವತಿಯರಿಗೆ ಗಿಡಗಳನ್ನು ನೀಡಿ ಅಭಿನಂದನೆ


ಕಾರವಾರದ ಸೈಂಟ್ ಮೈಕಲ್ ಮತದಾನ ಕೇಂದ್ರದಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದವರಿಗೆ ಅಭಿನಂದಿಸಿದ ಜಿಲ್ಲಾಧಿಕಾರಿ ಹಾಗೂ ಸಿಎಂಸಿ ಕಮಿಷನರ್.

VIEW ALL

Read Next Story