ಬೆಂಗಳೂರು: ಬಿಜೆಪಿಗೆ ಮತ ಹಾಕಿದ ಸರ್ವರಿಗೂ ಹಾಗೂ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗಾಗಿ ಶ್ರಮಿಸಿದ ಮಂಡ್ಯದ ಎಲ್ಲಾ ಕಾರ್ಯಕರ್ತರಿಗೂ ನನ್ನ ಕೃತಜ್ಞತೆಗಳು ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶನಿವಾರ (ಮೇ 13) ಟ್ವೀಟ್ ಮಾಡಿರುವ ಅವರು, ‘ಗೆಲುವು ಹಾಗೂ ಸೋಲು ಚುನಾವಣೆಯ ಭಾಗವಾಗಿದೆ. ಹಾಗಂತ ನಾವು ಧೈರ್ಯವನ್ನು ಕಳೆದುಕೊಳ್ಳದೇ ಇರುವುದು ಅತ್ಯಂತ ಮುಖ್ಯವಾಗಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: Karnataka Election Results 2023: 5 ಸ್ಥಾನಗಳಲ್ಲಿ ಕಾಂಗ್ರೆಸ್, 2 ಸ್ಥಾನಗಳಲ್ಲಿ ಬಿಜೆಪಿ, ಇಲ್ಲಿದೆ ಬಾಗಲಕೋಟೆ ಫೈನಲ್ ರಿಸಲ್ಟ್


ಜನಾದೇಶವನ್ನು ವಿನಮ್ರವಾಗಿ ನಾನು ಗೌರವಿಸುವೆ ಎಂದು ಸುಮಲತಾ ಅವರು ಹೇಳಿದ್ದಾರೆ.


ಇದನ್ನೂ ಓದಿ: ರಾಜ್ಯದ ಜನ ಕೊಟ್ಟ ತೀರ್ಪನ್ನ ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ - ಪ್ರಲ್ಹಾದ್ ಜೋಶಿ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.