Zee Kannada News Opinion Poll Live: ಕೈ, ಕಮಲ, ದಳದ ಪೈಕಿ ಮೇಲುಗೈ ಸಾಧಿಸುವವರು ಯಾರು..? ಇಲ್ಲಿದೆ ಪ್ರಾಂತ್ಯವಾರು ಮಾಹಿತಿ
ಮೇ 10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಅಂತಿಮ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು,ಜೀ ಕನ್ನಡ ನ್ಯೂಸ್ MATRIZE ಸಂಸ್ಥೆಯ ಸಹಯೋಗದೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿದೆ. ಮಾರ್ಚ್ 29 ಮತ್ತು ಏಪ್ರಿಲ್ 30 ರ ನಡುವೆ ಈ ಜನಾಭಿಪ್ರಾಯ ಸಂಗ್ರಹವನ್ನು ಮಾಡಲಾಗಿದೆ.ಈ ಸಮೀಕ್ಷೆಯಲ್ಲಿ ರಾಜ್ಯ ವಿಧಾನಸಭೆಯ 224 ಸ್ಥಾನಗಳಿಗೆ ಸಂಬಂಧಿಸಿದಂತೆ 2 ಲಕ್ಷ 80 ಸಾವಿರ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗಿದೆ.
ಬೆಂಗಳೂರು: ಮೇ 10 ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಅಂತಿಮ ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು,ಜೀ ಕನ್ನಡ ನ್ಯೂಸ್ MATRIZE ಸಂಸ್ಥೆಯ ಸಹಯೋಗದೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿದೆ. ಮಾರ್ಚ್ 29 ಮತ್ತು ಏಪ್ರಿಲ್ 30 ರ ನಡುವೆ ಈ ಜನಾಭಿಪ್ರಾಯ ಸಂಗ್ರಹವನ್ನು ಮಾಡಲಾಗಿದೆ.ಈ ಸಮೀಕ್ಷೆಯಲ್ಲಿ ರಾಜ್ಯ ವಿಧಾನಸಭೆಯ 224 ಸ್ಥಾನಗಳಿಗೆ ಸಂಬಂಧಿಸಿದಂತೆ 2 ಲಕ್ಷ 80 ಸಾವಿರ ಜನರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗಿದೆ.
ಜೀ ಕನ್ನಡ ನ್ಯೂಸ್ ಸಂಸ್ಥೆಯು ಮ್ಯಾಟ್ರಿಜ್ ಸಹಯೋಗದೊಂದಿಗೆ ನಡೆಸಿರುವ ಸಮೀಕ್ಷೆಯ ಪ್ರಕಾರ ಬಿಜೆಪಿ 103-115 ಸ್ಥಾನಗಳನ್ನು ಪಡೆಯಬಹುದು ಎನ್ನಲಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ 79-91 ಸ್ಥಾನಗಳಿಗೆ ಸಿಮಿತವಾದರೆ.ಇನ್ನೂ ಜೆಡಿಎಸ್ 26-36 ಸೀಟುಗಳನ್ನು ಗೆಲ್ಲುವುದರ ಮೂಲಕ ಮತ್ತೆ ಕಿಂಗ್ ಮೇಕರ್ ಪಾತ್ರವನ್ನು ನಿರ್ವಹಿಸಲಿದೆ ಎಂದು ಸಮೀಕ್ಷೆ ಹೇಳಿದೆ.ಇನ್ನೂ ಪಕ್ಷೇತರರು 1-3 ಸ್ಥಾನಗಳನ್ನು ಪಡೆಯಬಹುದು ಎನ್ನಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.