Bagalakote District Assembly Election Reslults 2023: ಮುಳುಗಡೆ ಜಿಲ್ಲೆ ಎಂದೇ ಖ್ಯಾತವಾಗಿರುವ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 7 ವಿಧಾನಸಭಾ ಕ್ಷೇತ್ರಗಳಿವೆ. ಬಾಗಲಕೋಟೆ, ಹುಣಗುಂದ, ಜಮಖಂಡಿ, ಮುಧೋಳ, ತೆರದಾಳ, ಬಾದಾಮಿ ಹಾಗೂ ಬೀಳಗಿ ವಿಧಾನಸಭೆ ಕ್ಷೇತ್ರಗಳು ಈ ಜಿಲ್ಲೆಯಲ್ಲಿ ಬರುತ್ತವೆ.
Karnataka Assembly Election Result 2023: ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನಂತಹ ಉದ್ಯಾನವನಗಳಿಂದ ಬೆಂಗಳೂರು ನಗರವನ್ನು ಉದ್ಯಾನ ನಗರಿ ಎಂದು ಕರೆಯಲಾಗುತ್ತದೆ.ಅಷ್ಟೇ ಅಲ್ಲದೆ ಇದು ವಿಶ್ವದ ಪ್ರಮುಖ ತಂತ್ರಜ್ಞಾನ ಸಂಸ್ಥೆಗಳ ತವರೂರು ಕೂಡ ಆಗಿದೆ.ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳು ಬರುತ್ತವೆ.
Vijayapura District Assemby Election Results 2023: ಒಟ್ಟು ಎಂದು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಕಳೆದ ಚುನಾವಣೆ ಅಂದರೆ 2018 ರ ಚುನಾವಣೆಯಲ್ಲಿ ಒಟ್ಟು 8 ಸ್ಥಾನಗಳ ಪೈಕಿ 3 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಗೌಡ-ಪಾಟೀಲರ ವರ್ಚಸ್ಸಿನ ಈ ಜಿಲ್ಲೆಯಲ್ಲಿ ಜೆಡಿಎಸ್ ಕೂಡ 2 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿತ್ತು.
Mandya assembly election result 2023: 2018ರ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಸ್ಥಾನವನ್ನು ಗೆದ್ದು ಬೀಗಿದ್ದ ಜೆಡಿಎಸ್ ಈ ಬಾರಿಯ ಚುನಾವಣೆಯಲ್ಲಿ ಕೇವಲ ಒಂದೇ ಒಂದು ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮಾತ್ರ ಶಕ್ತವಾಗಿದ್ದರೆ, 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಮತ ಲಭ್ಯವಾಗಿದೆ. ಮೇಲುಕೋಟೆಯಿಂದ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ದರ್ಶನ್ ಪುಟ್ಟಣ್ಣಯ್ಯ ಕೂಡ ಗೆಲುವು ಸಾಧಿಸಿದ್ದಾರೆ.
Belgaum District Assembly Election Results 2023: ರಾಜ್ಯದಲ್ಲೇ ಬೆಂಗಳೂರು ಬಿಟ್ಟರೆ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಈ ಬಾರಿ ಚುನಾವಣೆಗೆ ಬೆಳಗಾವಿ ಜಿಲ್ಲೆಯಲ್ಲಿರುವ ಕೆಲವು ವಿಧಾನಸಭಾ ಕ್ಷೇತ್ರಗಳು ರಾಜ್ಯದ ಹಾಗೂ ದೇಶದ ಗಮನವನವನ್ನು ಸೆಳೆಯುತ್ತಿವೆ. ಹ್ಯಾಟ್ರಿಕ್ ಸಾಧನೆಯ ನಿರೀಕ್ಷೆಯಲ್ಲಿರುವ ಶಶಿಕಲಾ ಜೊಲ್ಲೆ ಹಾಗೂ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗಿಳಿದಿರುವ ಯಮಕರಮಡಿ ಕ್ಷೇತ್ರದ ಸತೀಶ್ ಜಾರಕಿಹೊಳಿ, ಅಥಣಿ ವಿಧಾನಸಭಾ ಕ್ಷೇತ್ರದ ಲಕ್ಷ್ಮಣ್ ಸವದಿ ಹಾಗೂ ಕಾಗವಾಡ ವಿಧಾನಸಭಾ ಕ್ಷೇತ್ರದ ಶ್ರೀಮಂತ ಪಾಟೀಲ್ ಅವರ ಕ್ಷೇತ್ರಗಳು ಸದ್ಯ ರಾಜ್ಯದ ಗಮನವನ್ನು ಸೆಳೆಯುತ್ತಿವೆ.
Chitradurga District Assembly Election Result 2023: ಕೋಟೆನಾಡಲ್ಲಿ ಕಾಂಗ್ರೆಸ್ ವಿಜಯ ದುಂದುಬಿ ಆರಿಸಿದೆ. ಆರು ಕ್ಷೇತ್ರದಲ್ಲಿ ಐದು ಕ್ಷೇತ್ರ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅದರಲ್ಲಿ ವಿಶೇಷವಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ ಮೂರನೇ ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಹೀರೋ ಆಗಿದ್ದಾರೆ.
Kolar Karnataka Assembly Election Result 2023 : 2023 ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಕೋಲಾರ ಜಿಲ್ಲೆಯಲ್ಲಿರುವ 6 ವಿಧಾನಸಭಾ ಮತ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈ ಬಾರಿಯೂ ಸಹ ಬಿಜೆಪಿ ಒಂದು ಖಾತೆ ತೆಗೆದಿಲ್ಲ.
Chikmagalur Assembly Constituency : ಚಿಕ್ಕಮಗಳೂರಿನಲ್ಲಿ ಈ ದಿನ ಹೊಸದೊಂದು ಇತಿಹಾಸ ಸೃಷ್ಠಿಯಾಗಿದೆ. ಐದಕ್ಕೆ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆದುಕೊಂಡಿದೆ.ಚುನಾವಣೆ ಫಲಿತಾಂಶ ವಿವರ ಇಲ್ಲಿದೆ...
Mysore Vidhan Aabha Chunavane Result 2023: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಭದ್ರಕೋಟೆ ಎನಿಸಿಕೊಂಡಿರುವ ಹಳೆ ಮೈಸೂರು ಭಾಗದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಹವಣಿಸುತ್ತಿರುವ ಬಿಜೆಪಿ ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆಹಾಕಿದ್ದು, ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದಾರೆ.
Davangere District Assembly Election Result 2023: ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿರುವ ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಪ್ರಾಬಲ್ಯತೆ ಕೊಂಚ ಹೆಚ್ಚಿದೆ. ಇನ್ನು ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ, ಹರಿಹರ, ಚನ್ನಗಿರಿ, ಮಾಯಕೊಂಡ ಹಾಗೂ ಹೊನ್ನಾಳಿ ವಿಧಾನಸಭೆ ಕ್ಷೇತ್ರಗಳಿದ್ದು, ಈ ಕ್ಷೇತ್ರದಲ್ಲಿ ಗೆಲುವು ಕಂಡ ಮತ್ತು ಸೋಲನ್ನು ಅನುಭವಿಸಿದ ಅಭ್ಯರ್ಥಿಗಳ ಪಿನ್ ಟು ಪಿನ್ ಮಾಹಿತಿಯನ್ನು ಜೀ ಕನ್ನಡ ನ್ಯೂಸ್ ನೀಡಲಿದೆ.
Karntaka Assembly election result :ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಈ ಬಾರಿ ಇಲ್ಲಿನ ಮತದಾರ ಸೈ ಅಂದಿದ್ದು ಯಾರಿಗೆ? ಜಿಲ್ಲೆಯಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ ?
Hubli-Dharwad Vidhan Aabha Election Result 2023: ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ದಶಕಗಳಿಂದ ಬಿಜೆಪಿಗಾಗಿ ದುಡಿದಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಪ್ರಬಲ ನಾಯಕರಾಗಿರುವ ಜಗದೀಶ್ ಶೆಟ್ಟರ್ ಟಿಕೆಟ್ ಕೈ ತಪ್ಪಿದ ಕಾರಣ, ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇನ್ನೂ ಜಗದೀಶ್ ಶೆಟ್ಟರ್ ಅವರನ್ನು ಹೇಗಾದರೂ ಮಾಡಿ ಮಣಿಸಲೇ ಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ನಾಯಕರು ಘಟಾನುಘಟಿ ಕೇಂದ್ರ ನಾಯಕರನ್ನು ಕರೆಸಿ ಇಲ್ಲಿ ಪ್ರಚಾರ ಮಾಡಿಸಿದ್ದರು.
Karntaka Assembly election result : ಕುತೂಹಲಕ್ಕೆ ಕಾರಣವಾಗಿದ್ದ 2023ರ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಇತ್ತ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ 4 ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ವಿಧಾನಸಭಾ ಕ್ಷೇತ್ರವನ್ನು ವಶಪಡಿಸಿಕೊಂಡಿದೆ. ಒಂದೇ ಕ್ಷೇತ್ರದಲ್ಲಿ ಕಮಲ ಅರಳಿದೆ.
Gadag Assembly Election Result 2023: ಗದಗ ಜಿಲ್ಲೆಯು 24-08-1997 ರಂದು ಹೊಸ ಜಿಲ್ಲೆಯಾಗಿ ಹೊರಹೊಮ್ಮಿತು. ಪ್ರಾಚೀನ ಕಾಲದಿಂದಲೂ, ಈ ಪ್ರದೇಶವು ಕಲೆ-ಸಾಹಿತ್ಯ-ಸಂಸ್ಕೃತಿ-ಆಧ್ಯಾತ್ಮಿಕತೆ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಹೊಂದಿದೆ. ಮುದ್ರಣಾಲಯಗಳಿಗೆ ಹಾಗೂ ಪ್ರಕಾಶನ ಸಂಸ್ಥೆಗಳಿಗೆ ರಾಜ್ಯದೆಲ್ಲೆಡೆ ಗದಗ ಹೆಸರು ವಾಸಿಯಾಗಿದೆ.
Karntaka Assembly election :ಹಾಸನದ ಒಟ್ಟು ಏಳು ಮತ ಕ್ಷೇತ್ರಗಳಿವೆ. ಈ ಪೈಕಿ ಕಳೆದ ಚುನಾವಣೆ ಯಲ್ಲಿ ಅಂದರೆ 2018 ರ ಚುನಾವಣೆಯಲ್ಲಿ ಆರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆದ್ದು ಬೀಗಿತ್ತು. ಈ ಬಾರಿ ಇಲ್ಲಿ ಜೆಡಿಎಸ್ ಗೆದ್ದುದೆಷ್ಟು? ಸೋತಿದೆಷ್ಟು
Tumkur Karnataka Election Result 2023: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಒಟ್ಟು 11 ಮತ ಕ್ಷೇತ್ರಗಳಿವೆ. ಅವುಗಳೆಂದರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿ, ತಿಟಪಟೂರು, ತುರುವೇಕೆರೆ, ಕುಣಿಗಲ್, ಗುಬ್ಬಿ. ಈ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಮತ್ತು ಸೋಲುಂಡ ಅಭ್ಯರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಜೀ ಕನ್ನಡ ನ್ಯೂಸ್ ನೀಡಲಿದೆ.
Karnatak election result 2023 : ಇಲ್ಲಿನ ಮತದಾರರು ಬಿಜೆಪಿಗೆ ಮನೆ ಹಾಕುವುದೇ ಹೆಚ್ಚು. ಹಿಜಾಬ್ ವಿವಾದ ಹುಟ್ಟಿಕೊಂಡಿದ್ದು ಇದೇ ಜಿಲ್ಲೆಯಿಂದ. ಮತದಾರ ಪ್ರಭು ಈ ಬಾರಿಯೂ ಕಮಲದತ್ತ ಒಲವು ತೋರಿದ್ದಾನೆಯೇ? ಏನು ಹೇಳುತ್ತದೆ ವರದಿ ?
Ramnagara assembly election result 2023: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಎ. ಇಕ್ಬಾಲ್ ಹುಸೇನ್, ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರಿಂದಾಗಿ ಎಚ್ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಭಾರೀ ಮುಖಭಂಗ ಅನುಭವಿಸಿದ್ದಾರೆ.
Karntaka Assembly election result : ಈ ಬಾರಿಯ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರ ಈಗಾಗಲೇ ನಿರ್ಧರಿಸಿ ಆಗಿದೆ. ಮತ ಎಣಿಕೆ ನಡೆಯುತ್ತಿದೆ. ಕರಾವಳಿ ಜಿಲ್ಲೆಯಲ್ಲಿ ಯಾರಿಗೆ ಮುನ್ನಡೆ ಯಾರಿಗೆ ಹಿನ್ನಡೆ ಎಲ್ಲಾ ಅಪ್ಡೇಟ್ ಇಲ್ಲಿದೆ.
Karnataka Election Result 2023 : ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಗೆಲ್ಲುವ ಕುದುರೆ ಯಾವುದು? ಮತದಾರ ಪ್ರಭು ಈ ಬಾರಿಯೂ ಕಮಲದತ್ತ ಒಲವು ತೋರಿದ್ದಾನೆಯೇ? ಏನು ಹೇಳುತ್ತದೆ ವರದಿ ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.