Karnataka Budget 2025: ಬಿಸಿಯೂಟ ಕಾರ್ಯಕರ್ತೆಯರು, ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ

Karnataka Budget: ಬಜೆಟ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಹಾಗೂ ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. 

Written by - Yashaswini V | Last Updated : Mar 7, 2025, 06:34 PM IST
  • ಬಿಸಿಯೂಟ ಕಾರ್ಯಕರ್ತರಿಗೆ ಗುಡ್ ನ್ಯೂಸ್
  • ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೂ ಸಿಹಿ ಸುದ್ದಿ
Karnataka Budget 2025: ಬಿಸಿಯೂಟ ಕಾರ್ಯಕರ್ತೆಯರು, ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ

Siddaramaiah Budget: 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶುಭ ಸುದ್ದಿ ನೀಡಿದ್ದಾರೆ. 

Add Zee News as a Preferred Source

ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಭರವಸೆ ನೀಡಿದಂತೆ ಬಿಸಿಯೂಟ ಕಾರ್ಯಕರ್ತೆಯರಿಗೆ  ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿಯನ್ನು ನೀಡಿದ್ದು ಗೌರವಧನವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. 

ಇದನ್ನೂ ಓದಿ- Karnataka Budget 2025 LIVE : ದಾಖಲೆಯ 16ನೇ ಬಜೆಟ್ ಪ್ರತಿ ಓದುತ್ತಿರುವ ಸಿಎಂ ಸಿದ್ದರಾಮಯ್ಯ..!

ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 1,000 ರೂ. ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. 

ಇದೇ ಸಂದರ್ಭದಲ್ಲಿ ಅತಿಥಿ ಶಿಕ್ಷಕರಿಗೂ ಗುಡ್ ನ್ಯೂಸ್ ನೀಡಿರುವ ಸಿದ್ದರಾಮಯ್ಯ, ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News