ನವದೆಹಲಿ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿದೇಶಿ ಪ್ರಯಾಣಿಕರಲ್ಲಿ 10 ಜನರಿಗೆ ಕೊರೊನಾ ಇರುವುದು ಧೃಡಪಟ್ಟಿದೆ.
ಇದನ್ನೂ ಓದಿ: Jio ತಂದಿದೆ ಅಗ್ಗದ ಯೋಜನೆ! ಈ ಪ್ಲಾನ್ ಮೂಲಕ ಪಡೆಯಿರಿ 2GB ಡೇಟಾ, 336 ದಿನಗಳ ಅನಿಯಮಿತ ಕರೆ
ವಿವಿಧ ದೇಶಗಳಿಂದ ಇಂದು ಮುಂಜಾನೆ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರಲ್ಲಿ ಯುಎಸ್ಎ, ಸೇಂಟ್ ಫ್ರಾನ್ಸಿಸ್ಕೊ, ಟರ್ಕಿ, ಪೋರ್ಚುಗಲ್, ಐರ್ಲೆಂಡ್ ಹಾಗೂ ಲಂಡನ್ ಮೂಲದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಇರುವುದು ಕಂಡು ಬಂದಿದೆ.ಈಗ ಸೊಂಕಿತರನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸೋಂಕಿತರ ಜೊತೆಯಲ್ಲಿ ಬಂದವರ ವಿಳಾಸ ಮತ್ತು ಮೊಬೈಲ್ ನಂಬರ್ ಪಡೆದು ಹೋಂ ಕ್ವಾರಂಟೈನ್ ಗೆ ಸೂಚಿಸಲಾಗಿದೆ.
ಇದನ್ನೂ ಓದಿ: Whatsapp: ವಾಟ್ಸಾಪ್‌ನಲ್ಲಿ ಬರಲಿದೆ ಮನಮೋಹಕ ಫೀಚರ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.