ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೌಕೋಡಿಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವನ್ನು (King Cobra) ಸೆರೆ ಹಿಡಿಯಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: MukaMaramma Konda: ಮಂಡ್ಯದಲ್ಲಿ ಕೊಂಡ ದುರಂತ ಪ್ರಕರಣ, ಕೊಂಡಕ್ಕೆ ಬಿದ್ದ ಪೂಜಾರಿಗೆ ಗಂಭೀರ ಗಾಯ


ಗ್ರಾಮದ ಪ್ರವೀಣ್ ಎಂಬುವವರ ಮನೆ ಸಮೀಪ‌ ಭಾರೀ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಇದನ್ನು ಕಂಡು ಜನ ದಂಗಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆಗೆ (Forest Department) ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.


ಬಳಿಕ ಸ್ಥಳಕ್ಕೆ ಬಂದ ಉರಗ ತಜ್ಞ ಸ್ನೇಕ್ ರಘು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು (Snake) ಸೆರೆ ಹಿಡಿದಿದ್ದಾರೆ.


ಇದನ್ನೂ ಓದಿ:  ಚಿತ್ರದುರ್ಗ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ


ಕಾಳಿಂಗ ಸರ್ಪ ಸೆರೆ ಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು,  ಅದನ್ನು ಸುರಕ್ಷಿತವಾಗಿ ಮೀಸಲು ಅರಣ್ಯಕ್ಕೆ (Reserved Forest) ಮರಳಿಸಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.