ಬೆಂಗಳೂರು : ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ನಿನ್ನೆ (ಶುಕ್ರವಾರ) ಬಿಡುಗಡೆ ಮಾಡಿದೆ. ಆದರೆ ಕೆಲವು ನಿಯಮಗಳನ್ನ ಬದಲಾವಣೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ನೂತನ ಮಾರ್ಗಸೂಚಿ(New Guidelines)ಯಲ್ಲಿ ಬದಲಾವಣೆ ಮಾಡಿದೆ. ಪರಿಷ್ಕೃತ ಮಾರ್ಗಸೂಚಿಯ ಪ್ರಕಾರ ಮದುವೆಯಲ್ಲಿ 40 ಜನರು ಭಾಗವಹಿಸಲು ಅವಕಾಶ ನೀಡಲಾಗಿದೆ. ಮೊದಲು ವಿವಾಹ ಕಾರ್ಯಕ್ರಮದಲ್ಲಿ 50 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು.


ಇದನ್ನೂ ಓದಿ : ಸಂವಿಧಾನ ಓದು ಅಭಿಯಾನದ ರೂವಾರಿ ವಿಠ್ಠಲ ಭಂಡಾರಿಗೆ ನುಡಿ ನಮನ


ಲಾಕ್ ಡೌನ್ ಜಾರಿಯಲ್ಲಿರುವ ಅವಧಿಯಲ್ಲಿ ಈಗಾಗಲೇ ನಿಗದಿಯಾಗಿರುವ ವಿವಾಹ(Marriage)ಗಳನ್ನು ಮನೆಯಲ್ಲಿ ನಡೆಸಬಹುದು ಮತ್ತು ಅದರಲ್ಲಿ 40 ಜನರು ಪಾಲ್ಗೊಳ್ಳಬಹುದು. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪರಿಷ್ಕೃತ ಆದೇಶದಲ್ಲಿ ತಿಳಿಸಲಾಗಿದೆ. 


ಇದನ್ನೂ ಓದಿ : Karnataka Covid-19 Updates: ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಕಡಿವಾಣ ಹಾಕಿ ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.