Coronavirus: ರಾಜ್ಯದಲ್ಲಿ ಶಾಲೆ ಆರಂಭವಾದ `ಎರಡೇ ದಿನದದಲ್ಲಿ 18 ಶಿಕ್ಷಕರಿಗೆ ಕೊರೊನಾ ಸೋಂಕು`..!
ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಉತ್ತರ ಕನ್ನಡ ಜಿಲ್ಲೆಯ ಮೂವರು ಹಾಗೂ ಹಾಸನ ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ, ತುಮಕೂರು ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರಿಗೆ, ಕೊರೊನಾ ವೈರಸ್ ಸೋಂಕು
ಬೆಂಗಳೂರು: ಶಾಲಾ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಿಗ್ ಶಾಕ್ ಎದುರಾಗಿದ್ದು, ಶಿಕ್ಷಕರಿಗೆ ಇದೀಗ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಹೌದು, ಶಾಲೆ ಆರಂಭದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ 18 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು(Coronavirus) ದೃಢಪಟ್ಟಿದ್ದು, ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಉತ್ತರ ಕನ್ನಡ ಜಿಲ್ಲೆಯ ಮೂವರು ಹಾಗೂ ಹಾಸನ ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ, ತುಮಕೂರು ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರಿಗೆ, ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಪಕ್ಷ ಸಂಘಟನೆಗೆ ಒತ್ತು : ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ಕಾಂಗ್ರೆಸ್ ನಿರ್ಧಾರ
ಸದ್ಯ ಶಿಕ್ಷಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಇದೀಗ ಆತಂಕ ಶುರುವಾಗಿದೆ.
Cabinet Expansion: ಬಿಎಸ್ ವೈ ಸಚಿವ ಸಂಪುಟ ವಿಸ್ತರಣೆ: ಸಂಕ್ರಾಂತಿ ಮುಗಿದ ಬಳಿಕವೇ ನಿರ್ಧಾರ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.