ತಿರುಚ್ಚಿ ವಿಮಾನ ನಿಲ್ದಾಣದಿಂದ ಮಲೇಷ್ಯಾ, ಸಿಂಗಾಪುರ್ ಮತ್ತು ದುಬೈ ಸೇರಿದಂತೆ ವಿವಿಧ ದೇಶಗಳಿಗೆ ವಿಮಾನಗಳು ಕಾರ್ಯನಿರ್ವಹಿಸುತ್ತವೆ. ವಿದೇಶದಿಂದ ಚಿನ್ನ, ವಿದೇಶಿ ಕರೆನ್ಸಿ, ಸಿಗರೇಟ್ ಇತ್ಯಾದಿಗಳನ್ನು ಕಳ್ಳಸಾಗಣೆ ಮಾಡುವ ಘಟನೆಗಳು ಆಗಾಗ ನಡೆಯುತ್ತಿವೆ.


COMMERCIAL BREAK
SCROLL TO CONTINUE READING

ಈ ಪರಿಸ್ಥಿತಿಯಲ್ಲಿ ಮಲೇಷ್ಯಾ ರಾಜಧಾನಿ ಕೌಲಾಲಂಪುರದಿಂದ ಚಾರ್ಟರ್ಡ್ ವಿಮಾನದ ಮೂಲಕ ತಿರುಚ್ಚಿಗೆ ಆಗಮಿಸಿದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 


ಇದನ್ನೂ ಓದಿ : ಭಾರತದ ಮೂರನೇ ಶ್ರೀಮಂತ ಸಿಎಂ ಸಿದ್ದರಾಮಯ್ಯ !ಇವರು ಎಷ್ಟು ಕೋಟಿ ಆಸ್ತಿ ಒಡೆಯ? ನೀವೇ ನೋಡಿ !


ಅನುಮಾನಾಸ್ಪದವಾಗಿ ಪ್ರಯಾಣಿಕರ ಸಾಮಾನುಗಳನ್ನು ಪರಿಶೀಲಿಸಿದಾಗ ಚಾಕೊಲೇಟ್ ಬಾಕ್ಸ್ ಗಳಲ್ಲಿ ಬಚ್ಚಿಟ್ಟಿದ್ದ 2447 ಜೀವಂತ ಆಮೆಗಳನ್ನು ಕಳ್ಳಸಾಗಣೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಆಮೆಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಪ್ರಯಾಣಿಕರ ವಿಚಾರಣೆಯನ್ನು ಮುಂದುವರೆಸಿದ್ದಾರೆ.


ಆಮೆಗಳ ಕಳ್ಳಸಾಗಣೆ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಬಳಿಕ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಆಮೆಗಳನ್ನು ಎಲ್ಲಿಂದ ಅಕ್ರಮವಾಗಿ ಸಾಗಿಸಲಾಗಿದೆ, ಯಾವ ಬಗೆಯ ಆಮೆಗಳು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. 


ಇದನ್ನೂ ಓದಿ : ಹೊಸ ವರ್ಷಕ್ಕೆ ಎಂಜಿ ರಸ್ತೆ, ಬ್ರಿಗೇಟ್‌ ರೋಡ್‌ ಸುತ್ತಮುತ್ತ ಖಾಕಿ ಭದ್ರತೆ!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.