ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ 25 ರಷ್ಟು ಹೆಚ್ಚಳ 

ಮಂಕಿಪಾಕ್ಸ್‌ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು.

Written by - Manjunath N | Last Updated : Aug 24, 2024, 06:47 PM IST
  • ಮಂಕಿಪಾಕ್ಸ್‌ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ.
  • ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ.
  • ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು.
ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ 25 ರಷ್ಟು ಹೆಚ್ಚಳ  title=

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್‌ ರೆಸಿಡೆಂಟ್‌ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ಯಾರೂ ಆತಂಕಕ್ಕೆ ಒಳಗಾಗಬಾರದು: 

May be an image of 3 people, hospital and text that says "ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ "ಸ್ವಾತಕೋತ್ತರ ವೈಿದ್ಯಕೀಯ ಮತ್ತು ಸೂಪರ್ ಸ್ನೆಪಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ" -ಡಾ.ಶರಣಪ್ರಕಾಶ್ಪಾಟೀಲ್ -డా. ಶರಣಪ್ರಕಾಶ್ ಪಾಟೀಲ್ ವೈದ್ಯಕೀಯ ಶಿಕ್ಷಣ ವೆದ್ದಕೀಯಕಿಕ್ಷಣಸಜಿವರು ಸಚಿವರು ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ 0 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT FINFORMATION AND PUBLIC RELATION @KarnatakaVarthe /KarnatakaVarthe.Officia .Official"

ಮಂಕಿಪಾಕ್ಸ್‌ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೆ, ಭಾರತದಲ್ಲಿ ಈ ಸೋಂಕು ಹರಡುವ ಸಾಧ್ಯತೆ ಕಡಿಮೆ ಇದೆ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬಾರದು. ಈ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ರೀತಿಯ ತಯಾರಿಕೆಯನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಪರೀಕ್ಷೆ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಇದು ಸೋಂಕು ರೋಗ ಆಗಿರುವುದರಿಂದ ರೋಗದ ಪರೀಕ್ಷೆಯೂ ಉಚಿತವಾಗಿದೆ. ಇಲ್ಲಿಯವರೆಗೆ ಒಂದು ಪ್ರಕರಣವೂ ವರದಿಯಾಗಿಲ್ಲ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News