ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ಟ್ಟೀಟ್‌ ಮಾಡಿರುವ ಅವರು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ʼಕೃಷಿ ಸಚಿವರು ಮಿಸ್ಸಿಂಗ್‌ ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದಪ್ಪ ಮೀಸೆʼ


https://karresults.nic.in ಜಾಲತಾಣಕ್ಕೆ ಭೇಟಿ ನೀಡುವ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.