SSLC & PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 3 ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ!

SSLC and PUC Exam Time Table: 2023-24ನೇ ಸಾಲಿನ ಪರೀಕ್ಷೆಗಳಲ್ಲಿ ಬದಲಾವಣೆ ತರಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.  

Written by - Puttaraj K Alur | Last Updated : Nov 2, 2023, 12:06 PM IST
  • SSLC ಮತ್ತು PUC ಪರೀಕ್ಷಾ ವ್ಯವಸ್ಥೆ ಬದಲಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರಿಸಿದೆ
  • 2023-24ನೇ ಸಾಲಿನ ಪರೀಕ್ಷೆಗಳಲ್ಲಿ ಬದಲಾವಣೆ ತರಲು ತೀರ್ಮಾನಿಸಲಾಗಿದೆ
  • ವಾರ್ಷಿಕ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿ ಬಿಡುಗಡೆ ಮಾಡಿದ ಪರೀಕ್ಷಾ ಮಂಡಳಿ
SSLC & PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 3 ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ! title=
ಸಂಭವನೀಯ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: SSLC ಮತ್ತು PUC ಪರೀಕ್ಷಾ ವ್ಯವಸ್ಥೆ ಬದಲಾವಣೆಗೆ ಶಿಕ್ಷಣ ಇಲಾಖೆ ನಿರ್ಧಾರಿಸಿದೆ. 2023-24ನೇ ಸಾಲಿನ ಪರೀಕ್ಷೆಗಳಲ್ಲಿ ಬದಲಾವಣೆ ತರಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಮಂಡಳಿಯು ಬಿಡುಗಡೆ ಮಾಡಿರುವ ಸಂಭವನೀಯ ವೇಳಾಪಟ್ಟಿ ಈ ರೀತಿ ಇದೆ.

SSLC ವಾರ್ಷಿ ಪರೀಕ್ಷೆ ವೇಳಾಪಟ್ಟಿ

ಪರೀಕ್ಷೆ1 : ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ ( ಮೇ.8ಕ್ಕೆ ಫಲಿತಾಂಶ, ಮೇ.23ರಂದು ಮೌಲ್ಯಮಾಪನ ಫಲಿತಾಂಶ ಪ್ರಕಟ)

ಪರೀಕ್ಷೆ 2 : ಜೂನ್ 12ರಿಂದ ಜೂನ್ 19 (ಜೂನ್ 29ಕ್ಕೆ ಫಲಿತಾಂಶ ಪ್ರಕಟ, ಜುಲೈ 10ರಂದು ಮರುಮೌಲ್ಯಮಾಪನದ ಫಲಿತಾಂಶ ಪ್ರಕಟ)

ಪರೀಕ್ಷೆ 3 : ಜೂನ್ 29ರಿಂದ ಆಗಸ್ಟ್ 5 ( ಆಗಸ್ಟ್ 19ಕ್ಕೆ ಫಲಿತಾಂಶ ಪ್ರಕಟ, ಆಗಸ್ಟ್ 26ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟ)

ಇದನ್ನೂ ಓದಿ: ದೆಹಲಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ದ್ವಿತೀಯ PUC ಪರೀಕ್ಷೆ ವೇಳಾಪಟ್ಟಿ

ಪರೀಕ್ಷೆ1 : ಮಾರ್ಚ್ 1ರಿಂದ ಮಾರ್ಚ್ 25 ( ಏಪ್ರಿಲ್ 22ಕ್ಕೆ ಫಲಿತಾಂಶ ಪ್ರಕಟ, ಮೇ.10ರಂದು ಮರುಮೌಲ್ಯಮಾಪನ ಫಲಿತಾಂಶ)

ಪರೀಕ್ಷೆ 2 : ಮೇ.15ರಿಂದ ಜೂನ್ 25 (ಜೂನ್ 21ಕ್ಕೆ ಫಲಿತಾಂಶ ಪ್ರಕಟ, ಜೂನ್ 29ರಂದು ಮರುಮೌಲ್ಯಮಾಪನದ ಫಲಿತಾಂಶದ ಪ್ರಕಟ)

ಪರೀಕ್ಷೆ 3 : ಜುಲೈ 12ರಿಂದ ಜುಲೈ 30 (ಆಗಸ್ಟ್ 16ಕ್ಕೆ ಫಲಿತಾಂಶ ಪ್ರಕಟ, ಮೇ.23ರಂದು ಮರುಮೌಲ್ಯಮಾಪನದ ಫಲಿತಾಂಶ ಪ್ರಕಟ)

ಇದನ್ನೂ ಓದಿ: ಹೈಕಮಾಂಡ್‌ ನಾಯಕರ ನಡೆಗೆ ರಾಜ್ಯ ಬಿಜೆಪಿ ಕಕ್ಕಾಬಿಕ್ಕಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News