Haveri: ಬಿಸಿಯೂಟ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥ..!

Mid Day Meal: ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.

Written by - Zee Kannada News Desk | Last Updated : Sep 15, 2023, 10:32 PM IST
  • ಬಿಸಿ ಊಟ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ
  • ಹಾನಗಲ್ ತಾಲೂಕಿನ ಮಕರವಳ್ಳಿ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಘಟನೆ
  • ಮಧ್ಯಾಹ್ನದ ಬಿಸಿ ಊಟ ಸೇವಿಸಿ 8 & 9 ತರಗತಿಯ ವಿದ್ಯಾರ್ಥಿಗಳು ಅಸ್ವಸ್ಥ
Haveri: ಬಿಸಿಯೂಟ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥ..! title=
ಬಿಸಿ ಊಟ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥ

ಹಾವೇರಿ: ಬಿಸಿ ಊಟ ಸೇವಿಸಿ 41 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿ ಮಕರವಳ್ಳಿ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಡಿಕೆಶಿ ಹೇಳಿದ್ದೇನು?

ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:  ಪ್ಲ್ಯಾಟಿನ ನೋಂದಣಿ ಮಾಡಿಕೊಡದೇ ಸೇವಾ ನ್ಯೂನತೆ ಎಸೆಗಿದ್ದಕ್ಕೆ 9 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ 

ಅಕ್ಕಿ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ  ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ತಾಲೂಕಿನ ತಹಶೀಲ್ದಾರ್ ಟಿ.ಬಿಕೋರವರ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News