Haveri: ಬಿಸಿಯೂಟ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥ..!
Mid Day Meal: ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.
ಹಾವೇರಿ: ಬಿಸಿ ಊಟ ಸೇವಿಸಿ 41 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿ ಮಕರವಳ್ಳಿ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಡಿಕೆಶಿ ಹೇಳಿದ್ದೇನು?
ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.
ಇದನ್ನೂ ಓದಿ: ಪ್ಲ್ಯಾಟಿನ ನೋಂದಣಿ ಮಾಡಿಕೊಡದೇ ಸೇವಾ ನ್ಯೂನತೆ ಎಸೆಗಿದ್ದಕ್ಕೆ 9 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕರ ಆಯೋಗ
ಅಕ್ಕಿ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ತಾಲೂಕಿನ ತಹಶೀಲ್ದಾರ್ ಟಿ.ಬಿಕೋರವರ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.