ಶಿವಮೊಗ್ಗ: ಮದುವೆ ಸಮಾರಂಭದ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗದ ಆಲದ ಹಳ್ಳಿ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಮದುವೆ ಮನೆ ಊಟ ಸೇವಿಸಿದ 50 ಜನಕ್ಕೂ ಅತಿಸಾರದ ಕಾಣಿಸಿಕೊಂಡಿದೆ ಹೀಗಾಗಿ ಅವರನ್ನ ಸಧ್ಯ  ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಗ್ಗಾನ್ ಜಿಲ್ಲಾ ಆಸ್ಪತ್ರೆ(McGann District Hospital)ಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಎಸ್ ತಿಳಿಸಿದ್ದಾರೆ.


ಇದನ್ನೂ ಓದಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ – 2021 ರ ಹಿಂಗಾರು, ಬೇಸಿಗೆ ಬೆಳೆಗಳ ನೋಂದಣಿಗೆ ಸೂಚನೆ


"ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿ ನೂರಾರು ಜನರು ಊಟ(Wedding Food) ಮಾಡಿದರು. ಅವರಲ್ಲಿ ಅತಿಸಾರದ ಲಕ್ಷಣಗಳು ಕಂಡು ಬಂದವು ಅದಕ್ಕಾಗಿ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಸುಮಾರು 50 ಮಂದಿಯನ್ನು ಶನಿವಾರ ಬೆಳಿಗ್ಗೆ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ಹೇಳಿದರು.


"ಅವರು ಸೇವಿಸಿದ ಆಹಾರ ವಿಷ(Food Poisoning)ವಾಗಿದೆ. ಎಲ್ಲಾ ರೋಗಿಗಳು ಸ್ಥಿರವಾಗಿದ್ದಾರೆ" ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ