ಬೆಂಗಳೂರು: ಜನವರಿ ತಿಂಗಳಿನಲ್ಲಿ 6,085 ಕೋಟಿ ರೂ. ಜಿಎಸ್‍ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಭಾರತವನ್ನು ಸರ್ವಶ್ರೇಷ್ಠವಾಗಿಸುವ ಧ್ಯೇಯದೊಂದಿಗೆ ಆಡಳಿತ – ಸಿಎಂ ಬೊಮ್ಮಾಯಿ


ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ಜಿಎಸ್‍ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ.30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: “ಸುಳ್ಳಿನ ಕಾರ್ಖಾನೆಯ ಮತ್ತೊಂದು ಹೆಸರು ಬಿಜೆಪಿ”-ಡಿಕೆಶಿ ವಾಗ್ದಾಳಿ


ರಾಜ್ಯ ಸರ್ಕಾರವು ಈ ವರ್ಷ ಉತ್ತಮ ಬಜೆಟ್ ಮಂಡಿಸಲು ಅನುವು ಮಾಡಿಕೊಡಲಿದೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.