ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ.ಅನುದಾನ ಬಿಡುಗಡೆ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

Written by - Zee Kannada News Desk | Last Updated : Feb 5, 2022, 09:02 PM IST
  • ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 731.03 ಕೋಟಿ ರೂ.ಅನುದಾನ ಬಿಡುಗಡೆ title=

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2021-22 ನೇ ಸಾಲಿನ ಮೂರು ಮತ್ತು ನಾಲ್ಕನೇ ಕಂತಿನ ಅನುದಾನ 731.03 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಮೊದಲ ಬಜೆಟ್: ಆರ್ಥಿಕ ಮುಗ್ಗಟ್ಟಿನ ಮದ್ಯೆ ಆಯವ್ಯಯ! ಯಾವ ಯೋಜನೆಗಳಿಗೆ ಆದ್ಯತೆ?

ಈ ಸಂಬಂಧ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಭರವಸೆ ನೀಡಿದ್ದರು.

ಆ ಪ್ರಕಾರ ಪ್ರಸಕ್ತ ಹಣಕಾಸು ವರ್ಷದ ಮೂರನೇ ಹಾಗೂ ನಾಲ್ಕನೇ ಕಂತಿನ ಅನುದಾನ ನೀಡಿ  ಸರ್ಕಾರ ಅದೇಶಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News