ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಜಯಂತ್ ಎದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. 

Written by - Zee Kannada News Desk | Last Updated : Jan 11, 2023, 06:43 PM IST
  • ಜಯಂತ್ ಎದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.
  • ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ.
  • ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು title=

ಸೊರಬ : ಹೃದಯಾಘಾತದಿಂದ 10ನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ನಡೆದಿದೆ.

10ನೇ ತರಗತಿ ವಿದ್ಯಾರ್ಥಿ ಜಯಂತ್ ರಜತಾದ್ರಯ್ಯ ಮೃತ ದುರ್ದೈವಿ. ಆನವಟ್ಟಿ ಜೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದ ಜಯಂತ್ ಬೆಳಗ್ಗೆ ಶಾಲೆಗೆ ತೆರಳುವ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Golden Globe Awards: RRRಗೆ ಪ್ರತಿಷ್ಠಿತ ಪ್ರಶಸ್ತಿಯ ಗರಿ; ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್!

ಜಯಂತ್ ಎದಿನಂತೆ ಬೆಳಗ್ಗೆ ಎದ್ದು ಇಂದು ಶಾಲೆಗೆ ಹೋಗಲು ಮನೆಯಲ್ಲಿ ರೆಡಿಯಾಗುತ್ತಿದ್ದ.ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಜಯಂತ್​ನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಆದ್ರೆ ಅಷ್ಟೊತ್ತಿಗಾಗಲೇ ಜಯಂತ್ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News