ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ನಗರದ ಎಂಪೈರ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : PM Kisan ಯೋಜನೆಯಲ್ಲಿ ಪತಿ-ಪತ್ನಿ ಇಬ್ಬರಿಗೂ ಸಿಗುತ್ತಾ 6,000 ರೂ.! ನಿಯಮ ಏನು ಹೇಳುತ್ತೆ?


ಇದೆ ವೇಳೆ ಸ್ಥಳಕ್ಕೆ ಒಂದು ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿ ದೌಡಾಯಿಸಿ ಅಗ್ನಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.ಅಗ್ನಿ ನಂದಿಸುವ ಸಂದರ್ಭದಲ್ಲಿ ಎಂಪೈರ್ ಹೋಟೆಲ್ ಸಿಬ್ಬಂದಿಯನ್ನು ಹೊರಗಡೆ ಕಳುಹಿಸಿದ್ದಾರೆ.


ಇದನ್ನೂ ಓದಿ : UK Prime Minister: ಇಂಗ್ಲೆಂಡ್‌ನ ನೂತನ ಪ್ರಧಾನಿಯಾಗಿ ರಿಷಿ ಸುನಕ್‌ ಆಯ್ಕೆ


ಹೋಟೆಲ್ ನಲ್ಲಿರುವ ಎರಡನೇ ಮಹಡಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ, ಶಾರ್ಟ್ ಸರ್ಕ್ಯೂಟ್ ಆಗಿದ್ದರಿಂದಾಗಿ ಹೋಟೆಲ್ ನಲ್ಲಿರುವ ಗ್ಲಾಸ್ ಗಳು ಪುಡಿ ಪುಡಿಯಾಗಿವೆ.


ಈ ಘಟನೆ ಬಗ್ಗೆ ತಿಳಿಯುತ್ತಿದಂತೆ ಕಬ್ಬನ್ ಪಾರ್ಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.