ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ, ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಗೋಚರ

ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯನ್ ಜರ್ನಲ್ ಆಫ್  ಟ್ಯಾಕ್ಸನಮಿಯಲ್ಲಿ ಪ್ರಕಟಿಸಿದ್ದಾರೆ. ಜೀವ ವೈವಿಧ್ಯತೆಗೆ ಸಾಕ್ಷಿಯಾಗಿರುವ ಸಮುದಾಯದ ಹೆಸರಾದ 'ಸೋಲಿಗ' ಎಂದು ಹೆಸರಿಡಲಾಗಿದೆ.

Written by - Zee Kannada News Desk | Last Updated : Feb 1, 2023, 07:38 PM IST
  • ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ‌ ಬಿಳಿಗಿರಿರಂಗನ‌ ಬೆಟ್ಟದಲ್ಲಿ ಪತ್ತೆಯಾಗಿದೆ.
  • ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯನ್ ಜರ್ನಲ್ ಆಫ್ ಟ್ಯಾಕ್ಸನಮಿಯಲ್ಲಿ ಪ್ರಕಟಿಸಿದ್ದಾರೆ
  • ಜೀವ ವೈವಿಧ್ಯತೆಗೆ ಸಾಕ್ಷಿಯಾಗಿರುವ ಸಮುದಾಯದ ಹೆಸರಾದ 'ಸೋಲಿಗ' ಎಂದು ಹೆಸರಿಡಲಾಗಿದೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ, ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಗೋಚರ title=

ಚಾಮರಾಜನಗರ:  ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಸ ಬಗೆಯ 'ಕಣಜ'(ಕಡಜ)ವು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ‌ ಬಿಳಿಗಿರಿರಂಗನ‌ ಬೆಟ್ಟದಲ್ಲಿ ಪತ್ತೆಯಾಗಿದೆ.

ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯನ್ ಜರ್ನಲ್ ಆಫ್  ಟ್ಯಾಕ್ಸನಮಿಯಲ್ಲಿ ಪ್ರಕಟಿಸಿದ್ದಾರೆ. ಜೀವ ವೈವಿಧ್ಯತೆಗೆ ಸಾಕ್ಷಿಯಾಗಿರುವ ಸಮುದಾಯದ ಹೆಸರಾದ 'ಸೋಲಿಗ' ಎಂದು ಹೆಸರಿಡಲಾಗಿದೆ.

ಇದನ್ನೂ ಓದಿ : Moles On Body : ದೇಹದ ಈ ಭಾಗದ ಮೇಲೆ ಮಚ್ಚೆ ಇದ್ರೆ ಶ್ರೀಮಂತ ಗಂಡ ಸಿಗುತ್ತಾನೆ.!

15 ವರ್ಷಗಳ ಹಿಂದೆ ನಾಗಲ್ಯಾಂಡ್ ನಲ್ಲಿ ಈ ಪರಾವಲಂಬಿ ಕೀಟ ಮೊದಲ ಬಾರಿ ಪತ್ತೆಯಾಗಿತ್ತು.ಬಳಿಕ ಈಗ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಣಿಸಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News