ಬೆಂಗಳೂರು: ರಾಜ್ಯದ 1,199 ಗ್ರಾಮ ಪಂಚಾಯತಿಗಳಲ್ಲಿ ಕೊಳಚೆ ನೀರಿಗೆ ಮುಕ್ತಿ ನೀಡುವುದಕ್ಕಾಗಿ ಪೈಲಟ್ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಮಾಹಿತಿ ನೀಡಿರುವ ಅವರು ಗ್ರಾಮಗಳ ಸ್ವಚ್ಛತೆಗೆ ಸವಾಲಾಗಿರುವ ಬೂದು ನೀರನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೂತನ ಯೋಜನೆಯನ್ನು ರೂಪಿಸಲಾಗಿದೆ. ಸದ್ಯಕ್ಕೆ ರಾಜ್ಯದ 14 ಜಿಲ್ಲೆಗಳ 1,199 ಗ್ರಾಮ ಪಂಚಾಯತಿಗಳಲ್ಲಿ ಈ ಪೈಲಟ್‌ ಯೋಜನೆಯನ್ನು ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.