ಬೆಂಗಳೂರು: ಟಾಟಾ ಏಸ್ ಚಾಲಕ ಡ್ರ್ಯಾಗರ್ ಹಿಡಿದು ಸಾರ್ವಜನಿಕವಾಗಿ ಬೆದರಿಕೆ ಒಡ್ಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಡ್ರ್ಯಾಗರ್ ಹಿಡಿದು ಪ್ರಕಾಶ್ ಎಂಬುವವರಿಗೆ ಬೆದರಿಕೆ ರಸ್ತೆಯಲ್ಲೇ ಬೆದರಿಸಿದ್ದಾನೆ ಎನ್ನಲಾಗಿದೆ.ಮೊಬೈಲ್ ಮಾತನಾಡಿಕೊಂಡು ಆಕ್ಟಿವಾ ಹೊಂಡಾ ಸ್ಕೂಟರ್ ಗೆ ಚಾಲಕ ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಡ್ರಾಗರ್ ಹಿಡಿದು ರಾಮಮೂರ್ತಿ ನಗರ ರಿಂಗ್ ರಸ್ತೆಯಲ್ಲಿ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
Today in Bangalore the Tata ace driver was using mobile and driving near Ramamurthy nagar bridge He dashed my vehicle from right side when my dad starting asking him he suddenly got down and took knife from the vehicle and started threatening us this must bring to police notice. pic.twitter.com/2k3FmoLthd
— Prakash Shaun (@PrakashShaun11) April 7, 2023
ಈಗ ಘಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಮೇತ ಪ್ರಕಾಶ್ ಎನ್ನುವ ವ್ಯಕ್ತಿ ಟ್ವೀಟ್ ಮಾಡಿದ್ದಾನೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.