ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಪಂಚಾಯತಿಗೆ ಪತ್ರ ಬರೆದ ಯುವಕ...!
ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಕೊನೆಗೆ ಜಿಗುಪ್ಸೆ ಹೊಂದಿರುವ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಪತ್ರ ಬರೆದಿದ್ದಾನೆ.
ಗದಗ: ಸತತ ಏಳು ವರ್ಷದಿಂದ ಜೀವನ ಸಂಗಾತಿಗಾಗಿ ಹುಡುಕಾಟ ನಡೆಸಿ ಕೊನೆಗೆ ಜಿಗುಪ್ಸೆ ಹೊಂದಿರುವ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಯುವಕನೊಬ್ಬ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಮದುವೆಯಾಗಲು ಹುಡುಗಿ ಹುಡುಕಿ ಕೊಡಿ ಎಂದು ಪತ್ರ ಬರೆದಿದ್ದಾನೆ.
ಈಗ ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
'ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ಮತದಾರರು ಬಿಜೆಪಿಯ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು'
ಯುವಕನು ಮುತ್ತು ಹೂಗಾರ (27) ಎನ್ನಲಾಗಿದ್ದು, ಕಳೆದ ಏಳು ವರ್ಷದಿಂದ ಹುಡುಗಿ ಹುಡುಕಾಟದಲ್ಲಿದ್ದಾನೆ. ಆದ್ರೆ ಬಹಳಷ್ಟು ಜನರು ಸರ್ಕಾರಿ ನೌಕರಿ ಇದ್ರೆ ಮಾತ್ರ ಕನ್ಯೆ ಮದುವೆ ಮಾಡಿ ಕೊಡ್ತಿವಿ ಅಂತಿದ್ದಾರೆ. ಇದ್ರಿಂದ ಜಿಗುಪ್ಸೆಗೊಂಡಿರೋ ಮುತ್ತು, ಗ್ರಾಮ ಪಂಚಾಯ್ತಿ ಅಧಿಕಾರಿಗೆ ಪತ್ರ ಬರೆದು ಕನ್ಯಾ ಹುಡುಕಿಕೊಡಿ ಎಂದು ಮನವಿ ಮಾಡಿಕೊಂಡಿದ್ದಾನೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.